AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Final: ವಿಶ್ವಕಪ್ ಇತಿಹಾಸದಲ್ಲಿ ಯಾರೂ ಮಾಡದ ವಿಶ್ವ ದಾಖಲೆ ಸೃಷ್ಟಿಸುವ ತವಕದಲ್ಲಿ ಆಸೀಸ್ ನಾಯಕಿ!

T20 World Cup Final: ಇಷ್ಟೇ ಅಲ್ಲ, ಈ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಬಾರಿಸಿದ ಮೊದಲ ನಾಯಕಿ ಎಂಬ ಹೆಗ್ಗಳಿಕೆಗೆ ಮ್ಯಾಗ್ ಲ್ಯಾನಿಂಗ್ ಪಾತ್ರರಾಗಲಿದ್ದಾರೆ.

ಪೃಥ್ವಿಶಂಕರ
|

Updated on:Feb 26, 2023 | 10:38 AM

Share
ಫೆಬ್ರವರಿ 26 ಭಾನುವಾರದಂದು 2023ರ ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ. ಕೇಪ್ ಟೌನ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗುವುದು ಖಚಿತ. ಆತಿಥೇಯ ದಕ್ಷಿಣ ಆಫ್ರಿಕಾ ಗೆದ್ದರೆ ಇತಿಹಾಸದಲ್ಲಿ ಮೊದಲ ವಿಶ್ವಕಪ್ ಪ್ರಶಸ್ತಿ ಗೆದ್ದ ದಾಖಲೆ ಬರೆಯಲಿದೆ. ಆಸ್ಟ್ರೇಲಿಯ ಗೆದ್ದರೆ ಆಗಲೂ ದಾಖಲೆ ಸೃಷ್ಟಿಯಾಗಲಿದ್ದು, ಆಸೀಸ್ ನಾಯಕಿ ಮೆಗ್ ಲ್ಯಾನಿಂಗ್ ಈ ದಾಖಲೆ ಮಾಡಲಿದ್ದಾರೆ.

1 / 5
ಕೇಪ್ ಟೌನ್​ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಈ ಫೈನಲ್​ನಲ್ಲಿ ಆಸ್ಟ್ರೇಲಿಯಾ ಟ್ರೋಫಿ ವಶಪಡಿಸಿಕೊಂಡರೆ, ಮೆಗ್ ಲ್ಯಾನಿಂಗ್ ಮಹಿಳಾ ಕ್ರಿಕೆಟ್ ಅಥವಾ ಪುರುಷರ ಕ್ರಿಕೆಟ್ ಆಗಿರಲಿ ವಿಶ್ವದ ಅತ್ಯಂತ ಯಶಸ್ವಿ ಕ್ರಿಕೆಟ್ ನಾಯಕಿಯಾಗಲಿದ್ದಾರೆ.

2 / 5
ಈ ಸಂದರ್ಭದಲ್ಲಿ, ಮೆಗ್ ಲ್ಯಾನಿಂಗ್ ತನ್ನ ದೇಶದ ಅತ್ಯಂತ ಯಶಸ್ವಿ ನಾಯಕ ರಿಕಿ ಪಾಂಟಿಂಗ್ ಹೊರತುಪಡಿಸಿ ಬೇರೆ ಯಾರೂ ಮಾಡದ ದಾಖಲೆಯನ್ನು ಹಿಂದಿಕ್ಕಲಿದ್ದಾರೆ. ಪಾಂಟಿಂಗ್ ಮತ್ತು ಲ್ಯಾನಿಂಗ್ ಇದುವರೆಗೆ ಐಸಿಸಿ ಟೂರ್ನಿಗಳಲ್ಲಿ ತಲಾ 4 ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

3 / 5
ಒಂದು ವೇಳೆ ಲ್ಯಾನಿಂಗ್ ಈ ವಿಶ್ವಕಪ್ ಫೈನಲ್ ಗೆದ್ದರೆ, ಇದು ಅವರ ಐದನೇ ಐಸಿಸಿ ಪ್ರಶಸ್ತಿಯಾಗಲಿದೆ. ಲ್ಯಾನಿಂಗ್ ಇದುವರೆಗೆ ಒಂದು ಏಕದಿನ ವಿಶ್ವಕಪ್ (2022) ಮತ್ತು ಮೂರು ಟಿ20 ವಿಶ್ವಕಪ್ (2014, 2018, 2020) ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಪಾಂಟಿಂಗ್ ಎರಡು ಏಕದಿನ ವಿಶ್ವಕಪ್‌ (2003, 2007) ಮತ್ತು ಎರಡು ಚಾಂಪಿಯನ್ಸ್ ಟ್ರೋಫಿ (2006, 2009) ಗೆದ್ದಿದ್ದಾರೆ.

4 / 5

5 / 5

Published On - 10:38 am, Sun, 26 February 23

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!