Harmanpreet Kaur: ಹರ್ಮನ್ ಸ್ಫೋಟಕ ಬ್ಯಾಟಿಂಗ್: ಮುಂಬೈ-ಗುಜರಾತ್ ನಡುವಣ ಪಂದ್ಯದ ರೋಚಕ ಫೋಟೋ ನೋಡಿ
Gujarat Giants vs Mumbai Indians Women: ಮಹಿಳಾ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಬೌಲಿಂಗ್ನಲ್ಲೂ ಬಿರುಗಾಳಿ ಎಬ್ಬಿಸಿತು. ಪರಿಣಾಮ 143 ರನ್ಗಳ ಬೃಹತ್ ಮೊತ್ತದ ಗೆಲುವು ಸಾಧಿಸಿದೆ.