IND vs PAK: ಪಾಕ್ ವಿರುದ್ಧ ಭಾರತವೇ ಬಲಿಷ್ಠವಾಗಿದ್ದರೂ, ಟಿ20 ವಿಶ್ವಕಪ್​ನಲ್ಲಿ ಬದ್ಧವೈರಿಯದ್ದೇ ಮೇಲುಗೈ..!

T20 World Cup 2023: ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ನಡೆದ 13 ಟಿ20 ಪಂದ್ಯಗಳ ಪೈಕಿ ಭಾರತ 10 ಪಂದ್ಯಗಳನ್ನು ಗೆದ್ದಿದೆ.

| Updated By: ಪೃಥ್ವಿಶಂಕರ

Updated on:Feb 12, 2023 | 12:56 PM

ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾನುವಾರ ಸಂಜೆ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ತನ್ನ ಮೊದಲ ಪಂದ್ಯದಲ್ಲೇ ಪಾಕಿಸ್ತಾನ ತಂಡವನ್ನು ಎದುರು ಹಾಕಿಕೊಳ್ಳಲಿದೆ.

1 / 5
ಇನ್ನು ಈ ಉಭಯ ತಂಡಗಳ ಟಿ 20 ಸ್ವರೂಪದ ಮುಖಾಮುಖಿ ಅಂಕಿಅಂಶಗಳನ್ನು ಗಮನಿಸುವುದಾದರೆ, ಇದರಲ್ಲಿ ಭಾರತ ಮೇಲುಗೈ ಸಾಧಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ನಡೆದ 13 ಟಿ20 ಪಂದ್ಯಗಳ ಪೈಕಿ ಭಾರತ 10 ಪಂದ್ಯಗಳನ್ನು ಗೆದ್ದಿದೆ.

2 / 5
ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿಭಿನ್ನ ರೂಪದಲ್ಲಿ ಕಾಣುವುದರಿಂದ ಭಾರತಕ್ಕೆ ಈ ಸವಾಲು ಸುಲಭವಲ್ಲ. ಯಾಕೆಂದರೆ ಟಿ20ಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದ ಮೂರು ಗೆಲುವುಗಳಲ್ಲಿ ಎರಡು ಪಂದ್ಯಗಳು ಟಿ20 ವಿಶ್ವಕಪ್‌ನವಾಗಿವೆ.

3 / 5
ಉಭಯ ತಂಡಗಳ ನಡುವಿನ ಕೊನೆಯ ಟಿ20 ಪಂದ್ಯ 2021ರಲ್ಲಿ ಮಹಿಳಾ ಏಷ್ಯಾಕಪ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲೂ ಪಾಕಿಸ್ತಾನ ಗೆದ್ದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 137 ರನ್ ಗಳಿಸಿದ್ದರೆ ಭಾರತ ತಂಡ 124 ರನ್‌ಗಳಿಗೆ ಆಲೌಟ್ ಆಗಿತ್ತು.

4 / 5
ಪಾಕಿಸ್ತಾನ ವಿರುದ್ಧದ ಈ ಮಹತ್ವದ ಪಂದ್ಯದಲ್ಲಿ ಸ್ಮೃತಿ ಮಂಧಾನ ಆಡದಿರುವುದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಗಾಯದ ಸಮಸ್ಯೆಯಿಂದ ಈ ಪಂದ್ಯದಿಂದ ಹೊರಗುಳಿದಿರುವ ಸ್ಮೃತಿ, ಪಾಕಿಸ್ತಾನ ವಿರುದ್ಧ ಆಡಿರುವ 8 ಟಿ20 ಪಂದ್ಯಗಳಲ್ಲಿ 187 ರನ್ ಗಳಿಸಿದ್ದರು.

5 / 5

Published On - 12:56 pm, Sun, 12 February 23

Follow us
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ

ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌

‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ

ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ

ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್

ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ

ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್

ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?

ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು

ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?