AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCL 2025 ಟೂರ್ನಿಗೆ ಭಾರತ ತಂಡ ಪ್ರಕಟ

World Championship of Legends: ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಎಂಬುದು ಮಾಜಿ ಕ್ರಿಕೆಟಿಗರ ಟಿ20 ಟೂರ್ನಿ. ಈ ಟೂರ್ನಿಯಲ್ಲಿ ಇಂಡಿಯಾ ಚಾಂಪಿಯನ್ಸ್, ಪಾಕಿಸ್ತಾನ್ ಚಾಂಪಿಯನ್ಸ್, ಇಂಗ್ಲೆಂಡ್ ಚಾಂಪಿಯನ್ಸ್, ಆಸ್ಟ್ರೇಲಿಯಾ ಚಾಂಪಿಯನ್ಸ್, ವೆಸ್ಟ್ ಇಂಡೀಸ್ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಕಣಕ್ಕಿಳಿಯಲಿವೆ.

ಝಾಹಿರ್ ಯೂಸುಫ್
|

Updated on: Jul 15, 2025 | 1:53 PM

Share
ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL 2025) ಟಿ20 ಟೂರ್ನಿಗೆ ಇಂಡಿಯಾ ಚಾಂಪಿಯನ್ಸ್ ತಂಡವನ್ನು ಪ್ರಕಟಿಸಲಾಗಿದೆ.  17 ಸದಸ್ಯರನ್ನು ಒಳಗೊಂಡಿರುವ ಈ ಚಾಂಪಿಯನ್ಸ್ ತಂಡವನ್ನು ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಮುನ್ನಡೆಸಲಿದ್ದಾರೆ. 

1 / 5
ಇನ್ನು ತಂಡದಲ್ಲಿ ಅನುಭವಿ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕರ್ನಾಟಕದ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಹಾಗೂ ವಿನಯ್ ಕುಮಾರ್ ಕೂಡ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿದ್ದಾರೆ. 

2 / 5
2024 ರಲ್ಲಿ ನಡೆದ ಚೊಚ್ಚಲ WCL ಟೂರ್ನಿಯ ಫೈನಲ್​ನಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡಕ್ಕೆ ಸೋಲುಣಿಸಿ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದರು. ಇದೀಗ ಮತ್ತೊಮ್ಮೆ 5 ತಂಡಗಳನ್ನು ಹಿಂದಿಕ್ಕಿ 2025 ರಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ ಇಂಡಿಯಾ ಚಾಂಪಿಯನ್ಸ್ ಪಡೆ. 

3 / 5
ಇನ್ನು ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟಿ20 ಟೂರ್ನಿಯ ಎರಡನೇ ಸೀಸನ್​ ಜುಲೈ 18 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ಜರುಗಲಿರುವ ಆರು ತಂಡಗಳ ನಡುವಣ ಈ ಟಿ20 ಟೂರ್ನಿಯ ಫೈನಲ್ ಪಂದ್ಯವು ಆಗಸ್ಟ್ 2 ರಂದು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿದೆ.

4 / 5
ಇಂಡಿಯಾ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್ (ನಾಯಕ), ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಸೌರಭ್ ತಿವಾರಿ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಗುರುಕ್ರೀತ್ ಮಾನ್, ರಾಹುಲ್ ಶರ್ಮಾ, ನಮನ್ ಓಜಾ, ರಾಹುಲ್ ಶುಕ್ಲಾ, ಆರ್ ಪಿ ಸಿಂಗ್, ವಿನಯ್ ಕುಮಾರ್, ಪವನ್ ನೇಗಿ, ಅನುರೀತ್ ಸಿಂಗ್, ಧವಳ್ ಕುಲ್ಕರ್ಣಿ.

5 / 5
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ