AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಚ್ಚರ ವಿರುದ್ಧ ಆಫ್ರಿಕಾಗೆ ಸೋಲಿನ ಆಘಾತ; ಪಾಯಿಂಟ್​ ಪಟ್ಟಿಯಲ್ಲಿ ಭಾರತಕ್ಕೆ ಲಾಭ

ICC World Cup 2023 Updated Points Table: ಈ ಸೋಲಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲೂ ಅಚ್ಚರಿಯ ಬದಲಾವಣೆಗಳು ಕಂಡು ಬಂದಿದೆ. ನೆದರ್ಲೆಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಪಟ್ಟಕ್ಕೇರುತ್ತಿತ್ತು. ಆದರೆ ಸೋಲಿನೊಂದಿಗೆ ಇದೀಗ ಆಫ್ರಿಕಾ ತಂಡಕ್ಕೆ 3ನೇ ಸ್ಥಾನದಲ್ಲಿಯೇ ಮುಂದುವರೆದಿದೆ.

ಪೃಥ್ವಿಶಂಕರ
|

Updated on: Oct 18, 2023 | 9:36 AM

Share
ಧರ್ಮಶಾಲಾದಲ್ಲಿ ನಡೆದ ವಿಶ್ವಕಪ್ 15 ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ದಕ್ಷಿಣ ಆಫ್ರಿಕಾವನ್ನು 38 ರನ್‌ಗಳಿಂದ ಸೋಲಿಸಿದೆ. ಮಳೆ ಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್ಲೆಂಡ್ಸ್ 43 ಓವರ್ ಗಳಲ್ಲಿ 245 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 42.5 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲೌಟ್ ಆಯಿತು.

1 / 9
ಈ ಸೋಲಿನೊಂದಿಗೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲೂ ಅಚ್ಚರಿಯ ಬದಲಾವಣೆಗಳು ಕಂಡು ಬಂದಿದೆ. ನೆದರ್ಲೆಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆದ್ದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಪಟ್ಟಕ್ಕೇರುತ್ತಿತ್ತು. ಆದರೆ ಸೋಲಿನೊಂದಿಗೆ ಇದೀಗ ಆಫ್ರಿಕಾ ತಂಡಕ್ಕೆ 3ನೇ ಸ್ಥಾನದಲ್ಲಿಯೇ ಮುಂದುವರೆದಿದೆ.

2 / 9
ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ 1.821 ನೆಟ್ ರನ್ ರೇಟ್ (NRR) ನೊಂದಿಗೆ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಮುಂಬರುವ ಹಣಾಹಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬಹುದಾಗಿದೆ.

3 / 9
ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆದ್ದು 6 ಅಂಕಗಳೊಂದಿಗೆ 1.604 ನೆಟ್ ರನ್ ರೇಟ್ ಹೊಂದಿದೆ.

4 / 9
ನೆದರ್ಲೆಂಡ್ಸ್ ವಿರುದ್ಧ ಸೋಲನುಭವಿಸಿರುವ ದಕ್ಷಿಣ ಆಫ್ರಿಕಾ 2 ಗೆಲುವು ಹಾಗೂ 1 ಸೋಲಿನೊಂದಿಗೆ ನೆಟ್​ ರನ್​ರೇಟ್​ನಲ್ಲೂ (1.385) ಕುಸಿತ ಕಂಡು ಮೂರನೇ ಸ್ಥಾನ ಪಡೆದುಕೊಂಡಿದೆ.

5 / 9
ಪಾಕಿಸ್ತಾನ ಕೂಡ ಆಡಿರುವ ಮೂರು ಪಂದ್ಯಗಳಿಂದ 2 ಗೆಲುವು ಹಾಗೂ 1 ಸೋಲಿನೊಂದಿಗೆ 4 ಅಂಕ ಪಡೆದುಕೊಂಡಿದ್ದು, ನಾಲ್ಕನೇ ಸ್ಥಾನದಲ್ಲಿದೆ.

6 / 9
ಐದನೇ ಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮೂರು ಪಂದ್ಯಗಳಿಂದ 4 ಅಂಕ ಪಡೆದುಕೊಂಡಿದೆ.

7 / 9
ಉಳಿದಂತೆ ಆಡಿರುವ ಮೂರು ಪಂದ್ಯಗಳಲ್ಲಿ ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವ ಬಾಂಗ್ಲಾದೇಶ, ಆಸ್ಟ್ರೇಲಿಯಾ,  ನೆದರ್ಲೆಂಡ್ಸ್​ ತಂಡಗಳು ಎರಡೆರಡು ಅಂಕಗಳೊಂದಿಗೆ ಕ್ರಮವಾಗಿ 6,7,8 ನೇ ಸ್ಥಾನದಲ್ಲಿವೆ.

8 / 9
ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದ ಶ್ರೀಲಂಕಾ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

9 / 9
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು