World Cup 2023 schedule: ವಿಶ್ವಕಪ್​ಗೂ ಮುನ್ನ 2 ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jun 27, 2023 | 11:09 PM

World Cup 2023 Schedule: ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

1 / 13
World Cup 2023 schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ 50 ಓವರ್​ಗಳ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಸೆಣಸಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

2 / 13
ಆದರೆ ಅದಕ್ಕೂ ಮುನ್ನ ಟೀಮ್ ಇಂಡಿಯಾ 2 ಅಭ್ಯಾಸ ಪಂದ್ಯಗಳನ್ನಾಡಲಿದೆ. ಐಸಿಸಿ ನಿಯಮದ ಪ್ರಕಾರ ವಿಶ್ವಕಪ್ ಆರಂಭಕ್ಕೂ ಮುಂಚಿತವಾಗಿ ಎಲ್ಲಾ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನಾಡಬೇಕು.

3 / 13
ಅದರಂತೆ ಟೀಮ್ ಇಂಡಿಯಾ ಸೆಪ್ಟಂಬರ್ 30 ರಂದು ಮೊದಲ ಅಭ್ಯಾಸ ಪಂದ್ಯವನ್ನಾಡಲಿದೆ. ಗೌಹಾಟಿಯಲ್ಲಿ ನಡೆಯಲಿರುವ ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.

4 / 13
ಇನ್ನು ಟೀಮ್ ಇಂಡಿಯಾದ 2ನೇ ಅಭ್ಯಾಸ ಪಂದ್ಯ ಅಕ್ಟೋಬರ್ 3 ರಂದು. ತಿರುವನಂತಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಹಾಗೂ ಅರ್ಹತಾ ಸುತ್ತಿನಿಂದ ಆಯ್ಕೆಯಾಗುವ ಅಗ್ರಸ್ಥಾನಿ ತಂಡ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ ವೇಳಾಪಟ್ಟಿ ಈ ಕೆಳಗಿನಂತಿದೆ.

5 / 13
1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

6 / 13
2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

7 / 13
3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

8 / 13
4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

9 / 13
5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

10 / 13
6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

11 / 13
7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

12 / 13
8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

13 / 13
9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.