AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಸೆಮಿಫೈನಲ್ ಆಡುಬಹುದಾದ ಐದು ತಂಡಗಳನ್ನು ಹೆಸರಿಸಿದ ದಾದಾ..!

Sourav Ganguly: ತಮ್ಮ 51ನೇ ವಸಂತಕ್ಕೆ ಕಾಲಿಟ್ಟ ಟೀಂ ಇಂಡಿಯಾದ ಮಾಜಿ ಸೌರವ್ ಗಂಗೂಲಿ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಸೆಮಿ ಫೈನಲ್ ಆಡುವ ನಾಲ್ಕು ತಂಡಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Jul 09, 2023 | 10:19 AM

Share
ನಿನ್ನೆಯಷ್ಟೆ ಅಂದರೆ, ಜುಲೈ 8 ರಂದು ತಮ್ಮ 51ನೇ ವಸಂತಕ್ಕೆ ಕಾಲಿಟ್ಟ ಟೀಂ ಇಂಡಿಯಾದ ಮಾಜಿ ಸೌರವ್ ಗಂಗೂಲಿ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಸೆಮಿ ಫೈನಲ್ ಆಡುವ ನಾಲ್ಕು ತಂಡಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

1 / 5
13ನೇ ಏಕದಿನ ವಿಶ್ವಕಪ್​ ಬಗ್ಗೆ ಮನಬಿಚ್ಚಿ ಮಾತನಾಡಿರುವ ಬಂಗಾಳದ ಹುಲಿ ಖ್ಯಾತಿಯ ಸೌರವ್ ಗಂಗೂಲಿ, ಸೆಮಿಫೈನಲ್ ಆಡುವ ಮೂರು ತಂಡಗಳ ಬಗ್ಗೆ ಖಚಿತವಾಗಿದ್ದರೂ, ನಾಲ್ಕೆನೇಯ ಹಾಗೂ ಕೊನೆಯ ತಂಡದ ವಿಚಾರದಲ್ಲಿ ಕೊಂಚ ಗೊಂದಲದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ.

2 / 5
ತಮ್ಮ ಪ್ರಕಾರ ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡುವ ತಂಡಗಳನ್ನು ಹೆಸರಿಸಿರುವ ದಾದಾ, ಮೊದಲ ಮೂರು ಸ್ಥಾನಗಳಲ್ಲಿ ಕೊನೆಯ ಮೂರು ವಿಶ್ವಕಪ್​ಗಳ ಚಾಂಪಿಯನ್‌ಗಳಾದ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಭಾರತವನ್ನು ಹೆಸರಿಸಿದ್ದಾರೆ.

3 / 5
ಆದರೆ ಸೆಮಿಫೈನಲ್ ಆಡುವ ನಾಲ್ಕನೇ ತಂಡದ ಬಗ್ಗೆ ಗೊಂದಲ ಹೊರಹಾಕಿರುವ ದಾದಾ, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳು ಸೆಮಿಫೈನಲ್ ಆಡುವುದು ಅನುಮಾನ ಎಂದಿದ್ದಾರೆ.

4 / 5
ಗಂಗೂಲಿ ಪ್ರಕಾರ, ಸೆಮಿಫೈನಲ್ ಆಡುವ ನಾಲ್ಕನೇ ತಂಡವಾಗಿ ನ್ಯೂಜಿಲೆಂಡ್ ಮೇಲೆ ಹೆಚ್ಚು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಐದನೇ ತಂಡವನ್ನು ಆಯ್ಕೆ ಮಾಡಿರುವ ದಾದಾ, ಪಾಕಿಸ್ತಾನಕ್ಕೆ ಐದನೇ ಸ್ಥಾನ ನೀಡಿದ್ದಾರೆ. ಹಾಗೆಯೇ ಭಾರತ ಮತ್ತು ಪಾಕಿಸ್ತಾನ ಈಡನ್ ಗಾರ್ಡನ್ಸ್​ನಲ್ಲಿ ಸೆಮಿಫೈನಲ್ ಆಡಲಿವೆ ಎಂದಿದ್ದಾರೆ.

5 / 5
Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ