AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಅತ್ಯಂತ ದುಬಾರಿ ಮೊತ್ತಕ್ಕೆ ಹರಾಜಾದ 6 ಆಟಗಾರ್ತಿಯರ ಪಟ್ಟಿ ಇಲ್ಲಿದೆ

WPL 2023 auction: ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

TV9 Web
| Edited By: |

Updated on: Feb 13, 2023 | 9:25 PM

Share
ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​​ ಹರಾಜಿನಲ್ಲಿ ಒಟ್ಟು 6 ಆಟಗಾರ್ತಿಯರು ಭರ್ಜರಿ ಮೊತ್ತಕ್ಕೆ ಬಿಡ್ ಆಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಾವತಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎಂಬುದು ವಿಶೇಷ.

1 / 8
ಆರ್​ಸಿಬಿ ಫ್ರಾಂಚೈಸಿಯು ಟೀಮ್ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಬರೋಬ್ಬರಿ 3.4 ಕೋಟಿ ರೂ. ನೀಡಿ ಖರೀದಿಸಿದೆ. ಇದರೊಂದಿಗೆ ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ್ತಿ ಎಂಬ ಹೆಗ್ಗಳಿಕೆ ಸ್ಮೃತಿ ಪಾಲಾಯಿತು. ಇನ್ನುಳಿದಂತೆ ಟೀಮ್ ಇಂಡಿಯಾದ ಮೂವರು ಆಟಗಾರ್ತಿಯರು 2 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾದರು. ಹಾಗಿದ್ರೆ ಅತ್ಯಧಿಕ ಮೊತ್ತ ಪಡೆದ ಟಾಪ್-6 ಆಟಗಾರ್ತಿಯರು ಯಾರೆಲ್ಲಾ ಎಂದು ನೋಡೋಣ....

2 / 8
1- ಸ್ಮೃತಿ ಮಂಧಾನ: ಟೀಮ್ ಇಂಡಿಯಾ ಆಟಗಾರ್ತಿಯ ಸ್ಮೃತಿ ಮಂಧಾನ  ಅವರನ್ನು ಆರ್​ಸಿಬಿ ಫ್ರಾಂಚೈಸಿಯು 3.4 ಕೋಟಿ ಕೋಟಿ ರೂ.ಗೆ ಖರೀದಿಸಿದೆ.

3 / 8
 2- ಆಶ್ಲೀಗ್ ಗಾರ್ಡ್ನರ್: ಆಸ್ಟ್ರೇಲಿಯಾದ ಆಲ್​ರೌಂಡರ್ ಆಟಗಾರ್ತಿ ಆಶ್ಲೀಗ್ ಗಾರ್ಡ್ನರ್ ಅವರನ್ನು ಗುಜರಾತ್ ಜೈಂಟ್ಸ್ ಫ್ರಾಂಚೈಸಿ 3.2 ಕೋಟಿಗೆ ಖರೀದಿಸಿದೆ.

4 / 8
3- ನ್ಯಾಟ್ ಸ್ಕಿವರ್-ಬ್ರಂಟ್: ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ್ತಿ ನ್ಯಾಟ್ ಸ್ಕಿವರ್-ಬ್ರಂಟ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 3.2 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

5 / 8
4- ದೀಪ್ತಿ ಶರ್ಮಾ: ಟೀಮ್ ಇಂಡಿಯಾ ಆಲ್​ರೌಂಡರ್​ ದೀಪ್ತಿ ಶರ್ಮಾ ಅವರನ್ನು ಯುಪಿ ವಾರಿಯರ್ಸ್ ಫ್ರಾಂಚೈಸಿ ಬರೋಬ್ಬರಿ 2.6 ಕೋಟಿ ರೂ. ನೀಡಿ ಖರೀದಿಸಿದೆ.

6 / 8
5- ಜೆಮಿಮಾ ರೋಡ್ರಿಗಸ್: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಜೆಮಿಮಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2.2 ಕೋಟಿಗೆ ಖರೀದಿಸಿದೆ.

7 / 8
6- ಶಫಾಲಿ ವರ್ಮಾ: ಭಾರತ ತಂಡದ ಸ್ಪೋಟಕ ಬ್ಯಾಟರ್ ಶಫಾಲಿ ವರ್ಮಾ ಅವರನ್ನು 2 ಕೋಟಿ ರೂ. ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಖರೀದಿಸಿದೆ.

8 / 8
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್