AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: RCB ತಂಡಕ್ಕೆ ಕನ್ನಡತಿ ಆಯ್ಕೆ

WPL 2023 RCB Squad: ಸ್ಮೃತಿ ಮಂಧನಾ ಹಾಗೂ ಎಲ್ಲಿಸ್ ಪೆರ್ರಿ ಅವರಂತಹ ಅನುಭವಿ ಪ್ಲೇಯರ್ಸ್ ಜೊತೆ ಶ್ರೇಯಾಂಕ ಪಾಟೀಲ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on:Feb 13, 2023 | 10:05 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಹರಾಜು ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 18 ಆಟಗಾರ್ತಿಯರನ್ನು ಖರೀದಿಸಿದೆ. ಇವರಲ್ಲಿ ಕರ್ನಾಟಕ ಪ್ಲೇಯರ್​ ಕೂಡ ಇರುವುದು ವಿಶೇಷ.

1 / 5
ಕರ್ನಾಟಕದ 20ರ ಹರೆಯದ ಯುವ ಆಲ್​ರೌಂಡರ್ ಶ್ರೇಯಾಂಕ ಪಾಟೀಲ್ ಅವರನ್ನು ಆರ್​ಸಿಬಿ ತಂಡ 10 ಲಕ್ಷ ರೂ. ನೀಡಿ ಖರೀದಿಸಿದೆ. ಈ ಮೂಲಕ ಸ್ಥಳೀಯ ಪ್ರತಿಭೆಗಳಿಗೂ ಆರ್​ಸಿಬಿ ತಂಡ ಮಣೆಹಾಕಿದೆ.

2 / 5
ಭಾರತ ಎ, ಭಾರತ ಬಿ ಹಾಗೂ ಕರ್ನಾಟಕ ತಂಡದ ಪರ ಆಡಿರುವ ಶ್ರೇಯಾಂಕ ಪಾಟೀಲ್ ಆಲ್​ರೌಂಡರ್ ಪ್ರದರ್ಶನದ ಮೂಲಕ ಹಲವು ಬಾರಿ ಮಿಂಚಿದ್ದರು. ಅದರಲ್ಲೂ ಈ ಹಿಂದೆ 9 ವಿಕೆಟ್ ಕಬಳಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

3 / 5
ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಕಾರ್ಪೋರೇಟ್ ಕಪ್ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಶ್ರೇಯಾಂಕ ಪಾಟೀಲ್ ತಮ್ಮ ಆಫ್​ ಸ್ಪಿನ್ ಮೋಡಿ ಮೂಲಕ ಕೇವಲ 24 ರನ್​ಗಳಿಗೆ 9 ವಿಕೆಟ್ ಕಬಳಿಸಿ ಮಿಂಚಿದ್ದರು.

4 / 5
ಈ ಅದ್ಭುತ ಪ್ರದರ್ಶನದ ಫಲವಾಗಿ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಅವಕಾಶ ಪಡೆದಿದ್ದಾರೆ. ಅದರಂತೆ ಸ್ಮೃತಿ ಮಂಧನಾ ಹಾಗೂ ಎಲ್ಲಿಸ್ ಪೆರ್ರಿ ಅವರಂತಹ ಅನುಭವಿ ಪ್ಲೇಯರ್ಸ್ ಜೊತೆ ಶ್ರೇಯಾಂಕ ಪಾಟೀಲ್ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5

Published On - 10:05 pm, Mon, 13 February 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ