WPL 2023 Auction: 1.70 ಕೋಟಿ ರೂ.ಗೆ ಆರ್ಸಿಬಿ ಸೇರಿದ ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್..!
WPL 2023 Auction: ಆಸ್ಟ್ರೇಲಿಯಾದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಅವರನ್ನು ಮಹಿಳಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1.70 ಕೋಟಿಗೆ ಖರೀದಿಸಿದೆ.
Published On - 4:09 pm, Mon, 13 February 23