AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ 5 ತಂಡಗಳು ಹೀಗಿವೆ

WPL 2023 All Squad: ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿರುವ 5 ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ....

TV9 Web
| Edited By: |

Updated on: Feb 14, 2023 | 5:29 PM

Share
WPL 2023: ಚೊಚ್ಚಲ ಬಾರಿಗೆ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಐದು ತಂಡಗಳು ಫೈನಲ್ ಆಗಿವೆ. ಮುಂಬೈನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 5 ಫ್ರಾಂಚೈಸಿಗಳು 59.5 ಕೋಟಿ ರೂ. ವ್ಯಯಿಸಿ ಒಟ್ಟು 87 ಆಟಗಾರ್ತಿಯರನ್ನು ಖರೀದಿಸಿದ್ದಾರೆ. ಇವರಲ್ಲಿ 30 ವಿದೇಶಿ ಪ್ಲೇಯರ್ಸ್ ಇದ್ದರೆ, 47 ಭಾರತೀಯ ಆಟಗಾರ್ತಿಯರಿದ್ದಾರೆ.

1 / 7
ಇನ್ನು ಈ ಹರಾಜಿನಲ್ಲಿ ಅತ್ಯಧಿಕ ಮೊತ್ತಕ್ಕೆ ಬಿಡ್ ಆಗಿರುವುದು ಭಾರತೀಯ ಆಟಗಾರ್ತಿ ಎಂಬುದು ವಿಶೇಷ. ಹೌದು, ಟೀಮ್ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ ಅವರನ್ನು ಆರ್​ಸಿಬಿ ಬರೋಬ್ಬರಿ 3.4 ಕೋಟಿಗೆ ಖರೀದಿಸಿದೆ. ಈ ಮೂಲಕ ಬಲಿಷ್ಠ ಬಳಗವನ್ನೇ ರೂಪಿಸಿದೆ. ಹಾಗಿದ್ರೆ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲಿರುವ 5 ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ  ಎಂದು ನೋಡೋಣ....

2 / 7
ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯೋನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿತ್, ನೀಲಂ ಬಿಶ್ತ್, ಸೋನಮ್ ಯಾದವ್, ಜಿಂತಾಮನಿ ಕಾಲಿತ.

3 / 7
ಗುಜರಾತ್ ಜೈಂಟ್ಸ್: ಆಶ್ಲೀಗ್ ಗಾರ್ಡನರ್, ಬೆತ್ ಮೂನಿ, ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ , ಶಬ್ಮಾನ್ ಶಕೀಲ್, ಪಾರುನಿಕ ಸಿಸೋಡಿಯಾ.

4 / 7
ಯುಪಿ ವಾರಿಯರ್ಸ್: ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಕ್‌ಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಲಿಸ್ಸಾ ಹೀಲಿ, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್‌ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್.

5 / 7
ಡೆಲ್ಲಿ ಕ್ಯಾಪಿಟಲ್ಸ್: ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಜಾನ್ನೆ ಕಪ್, ಟೈಟಾಸ್ ಸಾಧು, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಪೂನಂ ಯಾದವ್, ತಾನಿಯಾ ಭಾಟಿಯಾ. ಜೆಸ್ ಜೋನಾಸ್ಸೆನ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಪರ್ಣಾ ಮೊಂಡಲ್.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

7 / 7
ಮನ್​ ಕಿ ಬಾತ್​ , ಪ್ರಧಾನಿ ದೇಶದ ಜನತೆಯೊಂದಿಗೆ ನಡೆಸುವ ಸಾಮೂಹಿಕ ಸಂವಾದ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ

ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ

ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್

ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ

ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು

ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ