AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಮುಂಬೈ ಇಂಡಿಯನ್ಸ್ ತಂಡಕ್ಕೆ ನಾಯಕಿ ಆಯ್ಕೆ

Harmanpreet Kaur: ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ 136 ಇನಿಂಗ್ಸ್ ಆಡಿರುವ ಹರ್ಮನ್​ 1 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 3058 ರನ್​ ಕಲೆಹಾಕಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Feb 26, 2023 | 6:08 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ವೇದಿಕೆ ಸಜ್ಜಾಗಿದೆ. ಮಾರ್ಚ್ 4 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸ್ ಟೀಮ್ ಇಂಡಿಯಾ ಆಟಗಾರ್ತಿ ಹರ್ಮನ್​ಪ್ರೀತ್ ಕೌರ್ ಅವರನ್ನು ತಂಡದ ನಾಯಕಿಯಾಗಿ ಆಯ್ಕೆ ಮಾಡಿದೆ.

2 / 7
ಟೀಮ್ ಇಂಡಿಯಾ ಪರ 151 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಹರ್ಮನ್​ಪ್ರೀತ್ ಕೌರ್ ಪ್ರಸ್ತುತ ಭಾರತ ತಂಡದ ನಾಯಕಿಯಾಗಿದ್ದಾರೆ. ಇದೇ ಕಾರಣದಿಂದಾಗಿ ಸ್ಟಾರ್ ಆಟಗಾರ್ತಿಯನ್ನೇ ಮುಂಬೈ ಇಂಡಿಯನ್ಸ್ ನಾಯಕಿಯಾಗಿ ಆಯ್ಕೆ ಮಾಡಿದೆ.

3 / 7
ಟೀಮ್ ಇಂಡಿಯಾ ಪರ 151 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಹರ್ಮನ್​ಪ್ರೀತ್ ಕೌರ್ ಪ್ರಸ್ತುತ ಭಾರತ ತಂಡದ ನಾಯಕಿಯಾಗಿದ್ದಾರೆ. ಇದೇ ಕಾರಣದಿಂದಾಗಿ ಸ್ಟಾರ್ ಆಟಗಾರ್ತಿಗೆ ತಂಡದ ಚುಕ್ಕಾಣಿ ನೀಡಲಾಗಿದೆ.

4 / 7
ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ 136 ಇನಿಂಗ್ಸ್ ಆಡಿರುವ ಹರ್ಮನ್​ 1 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 3058 ರನ್​ ಕಲೆಹಾಕಿದ್ದಾರೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಪಂದ್ಯವಾಡಿದ ಹಾಗೂ ಅತ್ಯಧಿಕ ರನ್​ಗಳಿಸಿದ ಆಟಗಾರ್ತಿ ಮುಂಬೈ ಇಂಡಿಯನ್ಸ್​ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ.

5 / 7
ಇಲ್ಲಿ ವಿಶೇಷ ಎಂದರೆ ಭಾರತ ತಂಡದ ನಾಯಕ ಹಾಗೂ ನಾಯಕಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿರುವುದು. ಅಂದರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪುರುಷರ ತಂಡವನ್ನು ಮುನ್ನಡೆಸುತ್ತಿದ್ದರೆ, ಇದೀಗ ಭಾರತ ಮಹಿಳಾ ತಂಡ ನಾಯಕಿ ಹರ್ಮನ್​ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ವುಮೆನ್ಸ್ ಟೀಮ್​ನ ಕ್ಯಾಪ್ಟನ್ ಆಗಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದ ನಾಯಕ-ನಾಯಕಿ ಮುಂಬೈ ಇಂಡಿಯನ್ಸ್​ ತಂಡದ ಸಾರಥ್ಯವಹಿಸಿದಂತಾಗಿದೆ.

6 / 7
ಇನ್ನು ಈಗಾಗಲೇ ವುಮೆನ್ಸ್ ಪ್ರೀಮಿಯರ್ ಲೀಗ್​ಗಾಗಿ ಮುಂಬೈ ಇಂಡಿಯನ್ಸ್​ ಜೆರ್ಸಿಯನ್ನು ಅನಾವರಣಗೊಳಿಸಿದೆ. ತಂಡದ ಚೊಚ್ಚಲ ಜೆರ್ಸಿಯು ಮುಂಬೈ ಇಂಡಿಯನ್ಸ್ ತಂಡದ ಟ್ರೇಡ್ ಮಾರ್ಕ್​ ಆಗಿರುವ ಬ್ಲೂ ಬಣ್ಣದಲ್ಲಿ ವಿನ್ಯಾಸಗೊಳಿಸಲಾಗಿದೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ