AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Indians: ಟಿ20 ಲೀಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಮುಂಬೈ ಇಂಡಿಯನ್ಸ್

WPL 2023: 208 ರನ್​ಗಳ ಗುರಿ ಪಡೆದ ಗುಜರಾತ್ ಜೈಂಟ್ಸ್ ತಂಡವು ಕೇವಲ 64 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 143 ರನ್​ಗಳಿಂದ ಜಯಭೇರಿ ಬಾರಿಸಿತು.

TV9 Web
| Edited By: |

Updated on: Mar 05, 2023 | 9:58 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ 143 ರನ್​ಗಳ ಭರ್ಜರಿ ಜಯ ಸಾಧಿಸಿ ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಐತಿಹಾಸಿಕ ದಾಖಲೆ ಬರೆದಿದೆ. ಗುಜರಾತ್ ಜೈಂಟ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 5 ವಿಕೆಟ್ ನಷ್ಟಕ್ಕೆ 207 ರನ್​ ಕಲೆಹಾಕಿತ್ತು.

1 / 5
208 ರನ್​ಗಳ ಗುರಿ ಪಡೆದ ಗುಜರಾತ್ ಜೈಂಟ್ಸ್ ತಂಡವು ಕೇವಲ 64 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 143 ರನ್​ಗಳಿಂದ ಜಯಭೇರಿ ಬಾರಿಸಿತ್ತು. ಇದರೊಂದಿಗೆ ಮಹಿಳಾ ಟಿ20 ಲೀಗ್​ನಲ್ಲಿ ಬೃಹತ್ ರನ್​ಗಳ ಅಂತರದಿಂದ ಗೆದ್ದ ತಂಡ ಎಂಬ ವಿಶ್ವ ದಾಖಲೆ ಮುಂಬೈ ಇಂಡಿಯನ್ಸ್ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಹಿಳಾ ಬಿಗ್ ಬ್ಯಾಷ್ ಲೀಗ್​ನ ಪರ್ತ್​ ಸ್ಕಾಚರ್ಸ್ ತಂಡದ ಹೆಸರಿನಲ್ಲಿತ್ತು. ಪರ್ತ್ ತಂಡವು ಮೆಲ್ಬೋರ್ನ್ ರೆನೆಗೆಡ್ಸ್ ವಿರುದ್ಧ ಬರೋಬ್ಬರಿ 104 ರನ್​ಗಳ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿತ್ತು.

3 / 5
ಹಾಗೆಯೇ ಮಹಿಳಾ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವು ಹೋಬಾರ್ಟ್ ಹುರಿಕೇನ್ಸ್ ವಿರುದ್ಧ 103 ರನ್​ಗಳಿಂದ ಜಯ ಸಾಧಿಸಿತ್ತು. ಇದೀಗ ಈ ಎಲ್ಲಾ ದಾಖಲೆಗಳನ್ನು ಮುರಿದು ಮುಂಬೈ ಇಂಡಿಯನ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ.

4 / 5
ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 143 ರನ್​ಗಳ ಅಂತರದಿಂದ ಗೆದ್ದು, ಮಹಿಳಾ ಟಿ20 ಲೀಗ್​ನಲ್ಲಿ ಅತ್ಯಧಿಕ ಮೊತ್ತಗಳ ಅಂತರದಲ್ಲಿ ಜಯ ಸಾಧಿಸಿದ ತಂಡ ಎಂಬ ದಾಖಲೆಯನ್ನು ಮುಂಬೈ ಇಂಡಿಯನ್ಸ್ ನಿರ್ಮಿಸಿರುವುದು ವಿಶೇಷ.

5 / 5
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ