AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಹೊಸ ಜೆರ್ಸಿ ಅನಾವರಣಗೊಳಿಸಿದ RCB

WPL 2023 Schedule: ಮಾರ್ಚ್​ 4 ರಿಂದ ಶುರುವಾಗಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Mar 02, 2023 | 12:53 PM

Share
WPL 2023: ಹೊಸ ಜೆರ್ಸಿ ಅನಾವರಣಗೊಳಿಸಿದ RCB ವುಮೆನ್ಸ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಮಾರ್ಚ್ 4 ರಿಂದ ಶುರುವಾಗಲಿರುವ WPL ಟೂರ್ನಿಗಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

1 / 9
ಈ ಹಿಂದಿನ ಪುರುಷರ ಜೆರ್ಸಿಯಂತೆ ಮಹಿಳಾ ತಂಡದ ಸಮವಸ್ತ್ರವನ್ನು ಕೂಡ ಕೆಂಪು ಮತ್ತು ಕಪ್ಪು ಬಣ್ಣಗಳಿಂದ ವಿನ್ಯಾಸಗೊಳಿಸಲಾಗಿದೆ. ಇದಾಗ್ಯೂ ತಂಡದ ಪ್ರಾಯೋಜಕತ್ವ ಹಾಗೂ ಮುಂಭಾಗದಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ಕಾಣಬಹುದು.

2 / 9
ಇನ್ನು ನೂತನ ಜೆರ್ಸಿಯ ಫೋಟೋ ಶೂಟ್​ನಲ್ಲಿ ಆರ್​ಸಿಬಿ ತಂಡದ ನಾಯಕ ಸ್ಮೃತಿ ಮಂಧಾನ, ಯುವ ವಿಕೆಟ್ ಕೀಪರ್ ರಿಚಾ ಘೋಷ್, ಬೌಲರ್​ ರೇಣುಕಾ ಸಿಂಗ್ ಹಾಗೂ ನ್ಯೂಜಿಲೆಂಡ್ ಆಟಗಾರ್ತಿ ಸೋಫಿ ಡಿವೈನ್ ಕಾಣಿಸಿಕೊಂಡಿದ್ದಾರೆ.

3 / 9
ಮಾರ್ಚ್​ 4 ರಿಂದ ಶುರುವಾಗಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್ 5 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

4 / 9
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

5 / 9
ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯೋನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿತ್, ನೀಲಂ ಬಿಶ್ತ್, ಸೋನಮ್ ಯಾದವ್, ಜಿಂತಾಮನಿ ಕಾಲಿತ.

6 / 9
ಗುಜರಾತ್ ಜೈಂಟ್ಸ್: ಆಶ್ಲೀಗ್ ಗಾರ್ಡನರ್, ಬೆತ್ ಮೂನಿ, ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ , ಶಬ್ಮಾನ್ ಶಕೀಲ್, ಪಾರುನಿಕ ಸಿಸೋಡಿಯಾ.

7 / 9
ಯುಪಿ ವಾರಿಯರ್ಸ್: ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಕ್‌ಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಲಿಸ್ಸಾ ಹೀಲಿ, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್‌ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್.

8 / 9
ಡೆಲ್ಲಿ ಕ್ಯಾಪಿಟಲ್ಸ್: ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಜಾನ್ನೆ ಕಪ್, ಟೈಟಾಸ್ ಸಾಧು, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಪೂನಂ ಯಾದವ್, ತಾನಿಯಾ ಭಾಟಿಯಾ. ಜೆಸ್ ಜೋನಾಸ್ಸೆನ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಪರ್ಣಾ ಮೊಂಡಲ್.

9 / 9
Web contact
Web contact

TV9 Kannada

Read More
Follow Us