WPL: ಆರ್​ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..! ಮೂಗುತಿ ಸುಂದರಿಗೆ ಯಾವ ಹುದ್ದೆ ಗೊತ್ತಾ?

Sania Mirza: ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

TV9 Web
| Updated By: ಪೃಥ್ವಿಶಂಕರ

Updated on:Feb 15, 2023 | 11:08 AM

ಫೆ. 13 ರಂದು ನಡೆದ ಮಹಿಳಾ ಪ್ರಿಮಿಯರ್​ ಲೀಗ್​ ಚೊಚ್ಚಲ ಆವೃತ್ತಿಯ ಹರಾಜಿನಲ್ಲಿ ಸ್ಮೃತಿ ಮಂಧಾನರಂತಹ ಸ್ಫೋಟಕ ಆಟಗಾರ್ತಿಯನ್ನು ಖರೀದಿಸುವುದರೊಂದಿಗೆ ಬಲಿಷ್ಠ ತಂಡವನ್ನು ಕಟ್ಟಿರುವ ಆರ್​ಸಿಬಿ ತಂಡ ಚೊಚ್ಚಲ ಬಾರಿಗೆ ಪ್ರಶಸ್ತಿ ಗೆಲ್ಲಲು ತನ್ನ ತಂಡವನ್ನು ಮತ್ತಷ್ಟು ಬಲ ಪಡಿಸಲು ಮುಂದಾಗಿದೆ.

1 / 5
ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ.

2 / 5
6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

3 / 5
ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ ಮಹಿಳಾ ತಂಡದ ಮೆಂಟರ್‌ ಆಗಿ ನೇಮಕ ಮಾಡಲಾಗಿದೆ. ಸಾನಿಯಾ ಅವರನ್ನು ಮಹಿಳಾ ತಂಡದ ಮಾರ್ಗದರ್ಶಕರನ್ನಾಗಿ ಮಾಡಿರುವುದಾಗಿ ಫ್ರಾಂಚೈಸಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ.

4 / 5
ಆರ್​ಸಿಬಿ ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಕೋಮಲ್ ಖೇಮ್‌ನಾರ್, ಶುಟ್, ಸಹನಾ ಪವಾರ್

5 / 5

Published On - 10:56 am, Wed, 15 February 23

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್