AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಪ್ರಕಟ

WPL 2023 Schedule: ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ.

TV9 Web
| Edited By: |

Updated on:Feb 15, 2023 | 4:45 PM

Share
WPL 2023: ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 4 ರಿಂದ ಮಾರ್ಚ್ 26ರವರೆಗೆ ನಡೆಯಲಿರುವ ಈ ಟೂರ್ನಿಯ ಎಲ್ಲಾ ಪಂದ್ಯಗಳಿಗೆ ಮಹಾರಾಷ್ಟ್ರದ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

1 / 11
ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಇನ್ನು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಮಾರ್ಚ್ 5 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಅದರಂತೆ ವುಮೆನ್ಸ್ ಪ್ರೀಮಿಯರ್​ ಲೀಗ್​ನ ಸಂಪೂರ್ಣ ವೇಳಾಪಟ್ಟಿ ಹೀಗಿದೆ.

2 / 11
ಮಾರ್ಚ್​ 4 ರಿಂದ ಟೂರ್ನಿ ಶುರು

ಮಾರ್ಚ್​ 4 ರಿಂದ ಟೂರ್ನಿ ಶುರು

3 / 11
ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ

ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ

4 / 11
ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ

ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ

5 / 11
ಮಾರ್ಚ್ 26 ಕ್ಕೆ ಫೈನಲ್ ಪಂದ್ಯ

ಮಾರ್ಚ್ 26 ಕ್ಕೆ ಫೈನಲ್ ಪಂದ್ಯ

6 / 11
ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯೋನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿತ್, ನೀಲಂ ಬಿಶ್ತ್, ಸೋನಮ್ ಯಾದವ್, ಜಿಂತಾಮನಿ ಕಾಲಿತ.

7 / 11
ಗುಜರಾತ್ ಜೈಂಟ್ಸ್: ಆಶ್ಲೀಗ್ ಗಾರ್ಡನರ್, ಬೆತ್ ಮೂನಿ, ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ , ಶಬ್ಮಾನ್ ಶಕೀಲ್, ಪಾರುನಿಕ ಸಿಸೋಡಿಯಾ.

8 / 11
ಯುಪಿ ವಾರಿಯರ್ಸ್: ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಕ್‌ಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಲಿಸ್ಸಾ ಹೀಲಿ, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್‌ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್.

9 / 11

10 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

11 / 11

Published On - 4:44 pm, Wed, 15 February 23

TV9 Web
TV9 Web

TV9 Kannada

Read More
Follow Us
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?

ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..

ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು

‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ

'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್

ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ

‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್

ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು

ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ

ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ