Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023 Schedule: ವುಮೆನ್ಸ್ ಪ್ರೀಮಿಯರ್ ಲೀಗ್ ಸಂಪೂರ್ಣ ವೇಳಾಪಟ್ಟಿ ಹೀಗಿದೆ

WPL 2023 Schedule: ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 04, 2023 | 4:59 PM

WPL 2023 Schedule: ಬಹು ನಿರೀಕ್ಷಿತ ವುಮೆನ್ಸ್ ಪ್ರೀಮಿಯರ್ ಲೀಗ್ ಇಂದಿನಿಂದ ಶುರುವಾಗಲಿದೆ. ಮಾರ್ಚ್ 4 ರಿಂದ ಮಾರ್ಚ್ 26 ರವರೆಗೆ ನಡೆಯಲಿರುವ ಈ ಟೂರ್ನಿಯ ಎಲ್ಲಾ ಪಂದ್ಯಗಳಿಗೆ ಮಹಾರಾಷ್ಟ್ರದ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

1 / 15
ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಇನ್ನು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಮಾರ್ಚ್ 5 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.

2 / 15
ಚೊಚ್ಚಲ ವುಮೆನ್ಸ್ ಪ್ರೀಮಿಯರ್​ ಲೀಗ್​ನಲ್ಲಿ ಒಟ್ಟು 5 ತಂಡಗಳು ಸೆಣಸಲಿದೆ. ಅದರಂತೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಗುಜರಾತ್ ಜೈಂಟ್ಸ್, ಯುಪಿ ವಾರಿಯರ್ಸ್, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

3 / 15
WPL 2023 ವೇಳಾಪಟ್ಟಿ

WPL 2023 ವೇಳಾಪಟ್ಟಿ

4 / 15
WPL 2023 ವೇಳಾಪಟ್ಟಿ

WPL 2023 ವೇಳಾಪಟ್ಟಿ

5 / 15
WPL 2023 ವೇಳಾಪಟ್ಟಿ

WPL 2023 ವೇಳಾಪಟ್ಟಿ

6 / 15
WPL 2023 ವೇಳಾಪಟ್ಟಿ

WPL 2023 ವೇಳಾಪಟ್ಟಿ

7 / 15
WPL 2023 ವೇಳಾಪಟ್ಟಿ

WPL 2023 ವೇಳಾಪಟ್ಟಿ

8 / 15
WPL 2023 ವೇಳಾಪಟ್ಟಿ

WPL 2023 ವೇಳಾಪಟ್ಟಿ

9 / 15
WPL 2023 ವೇಳಾಪಟ್ಟಿ

WPL 2023 ವೇಳಾಪಟ್ಟಿ

10 / 15
ಯುಪಿ ವಾರಿಯರ್ಸ್: ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಕ್‌ಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಲಿಸ್ಸಾ ಹೀಲಿ, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್‌ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್.

11 / 15
ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯೋನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿತ್, ನೀಲಂ ಬಿಶ್ತ್, ಸೋನಮ್ ಯಾದವ್, ಜಿಂತಾಮನಿ ಕಾಲಿತ.

12 / 15
ಡೆಲ್ಲಿ ಕ್ಯಾಪಿಟಲ್ಸ್: ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಜಾನ್ನೆ ಕಪ್, ಟೈಟಾಸ್ ಸಾಧು, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಪೂನಂ ಯಾದವ್, ತಾನಿಯಾ ಭಾಟಿಯಾ. ಜೆಸ್ ಜೋನಾಸ್ಸೆನ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಪರ್ಣಾ ಮೊಂಡಲ್.

13 / 15
ಗುಜರಾತ್ ಜೈಂಟ್ಸ್: ಆಶ್ಲೀಗ್ ಗಾರ್ಡನರ್, ಬೆತ್ ಮೂನಿ, ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ , ಶಬ್ಮಾನ್ ಶಕೀಲ್, ಪಾರುನಿಕ ಸಿಸೋಡಿಯಾ.

14 / 15
RCB ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

15 / 15

Published On - 4:59 pm, Sat, 4 March 23

Follow us
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು

ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?

‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ

ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ

ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !

ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ

ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ