AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: 10 ಬೌಂಡರಿ, 4 ಸಿಕ್ಸರ್‌, 84 ರನ್! ಆರ್​ಸಿಬಿ ವಿರುದ್ಧ ಅಬ್ಬರಿಸಿದ ಶಫಾಲಿ ವರ್ಮಾ

WPL 2023: ತಮ್ಮ ಇನ್ನಿಂಗ್ಸ್​ನಲ್ಲಿ 45 ಎಸೆತಗಳನ್ನು ಎದುರಿಸಿದ ಶಪಾಲಿ,10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 84 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Mar 05, 2023 | 5:32 PM

ಇಂದು ಮಹಿಳಾ ಪ್ರೀಮಿಯರ್​ ಲೀಗ್​ನ 2ನೇ ದಿನವಾಗಿದ್ದು, ಇಂದಿನ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಡೆಲ್ಲಿ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 223 ರನ್ ಗಳಿಸಿದೆ. ತಂಡದ ಪರ ಅಬ್ಬರದ ಇನ್ನಿಂಗ್ಸ್ ಆಡಿದ ಶಫಾಲಿ ವರ್ಮಾ ಆರ್​ಸಿಬಿ ಬೌಲರ್​ಗಳ ಬೆವರಿಳಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ ಶಫಾಲಿ ಬಂದ ಕೂಡಲೇ ಅಬ್ಬರಿಸಲು ಆರಂಭಿಸಿದರು. ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅವರೊಂದಿಗೆ ಬಿರುಗಾಳಿಯ ಶೈಲಿಯಲ್ಲಿ ರನ್ ಗಳಿಸಿದರು ಮತ್ತು ಶತಕದ ಜೊತೆಯಾಟವನ್ನು ಹಂಚಿಕೊಂಡರು. ಇದರೊಂದಿಗೆ ಈ ಲೀಗ್​ನ ಇತಿಹಾಸದಲ್ಲಿ ಮೊದಲ ಶತಕದ ಜೊತೆಯಾಟ ಆಡಿದ ದಾಖಲೆ ಕೂಡ ಬರೆದರು. ಇಬ್ಬರೂ ಮೊದಲ ವಿಕೆಟ್‌ಗೆ 162 ರನ್‌ಗಳ ಜತೆಯಾಟವಾಡಿದರು.

2 / 5
ಈ ಪಂದ್ಯದಲ್ಲಿ 31 ಎಸೆತಗಳಲ್ಲಿ 50 ರನ್ ಪೂರೈಸುವುದರೊಂದಿಗೆ ಈ ಲೀಗ್​ನಲ್ಲಿ ಅರ್ಧ ಶತಕ ಗಳಿಸಿದ ಎರಡನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

3 / 5
ಶಫಾಲಿ ಬ್ಯಾಟಿಂಗ್ ಮಾಡುತ್ತಿದ್ದ ರೀತಿಯನ್ನು ನೋಡಿದಾಗ, ಅವರು ಈ ಲೀಗ್​ನ ಮೊದಲ ಶತಕ ಬಾರಿಸುತ್ತಾರೆ ಎಂದು ತೋರುತ್ತಿತ್ತು. ಆದರೆ ಹೀದರ್ ನೈಟ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದಳು. 15 ನೇ ಓವರ್‌ನ ಐದನೇ ಎಸೆತದಲ್ಲಿ ಶಫಾಲಿ ಔಟಾದರು.

4 / 5
ತಮ್ಮ ಇನ್ನಿಂಗ್ಸ್​ನಲ್ಲಿ 45 ಎಸೆತಗಳನ್ನು ಎದುರಿಸಿದ ಶಪಾಲಿ,10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 84 ರನ್ ಗಳಿಸಿ ಔಟಾದರು.

5 / 5
Follow us
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು

ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ

ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು

ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು

ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ

‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ

ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!