AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: 10 ಬೌಂಡರಿ, 4 ಸಿಕ್ಸರ್‌, 84 ರನ್! ಆರ್​ಸಿಬಿ ವಿರುದ್ಧ ಅಬ್ಬರಿಸಿದ ಶಫಾಲಿ ವರ್ಮಾ

WPL 2023: ತಮ್ಮ ಇನ್ನಿಂಗ್ಸ್​ನಲ್ಲಿ 45 ಎಸೆತಗಳನ್ನು ಎದುರಿಸಿದ ಶಪಾಲಿ,10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 84 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Mar 05, 2023 | 5:32 PM

Share
ಇಂದು ಮಹಿಳಾ ಪ್ರೀಮಿಯರ್​ ಲೀಗ್​ನ 2ನೇ ದಿನವಾಗಿದ್ದು, ಇಂದಿನ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಡೆಲ್ಲಿ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 223 ರನ್ ಗಳಿಸಿದೆ. ತಂಡದ ಪರ ಅಬ್ಬರದ ಇನ್ನಿಂಗ್ಸ್ ಆಡಿದ ಶಫಾಲಿ ವರ್ಮಾ ಆರ್​ಸಿಬಿ ಬೌಲರ್​ಗಳ ಬೆವರಿಳಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ ಶಫಾಲಿ ಬಂದ ಕೂಡಲೇ ಅಬ್ಬರಿಸಲು ಆರಂಭಿಸಿದರು. ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅವರೊಂದಿಗೆ ಬಿರುಗಾಳಿಯ ಶೈಲಿಯಲ್ಲಿ ರನ್ ಗಳಿಸಿದರು ಮತ್ತು ಶತಕದ ಜೊತೆಯಾಟವನ್ನು ಹಂಚಿಕೊಂಡರು. ಇದರೊಂದಿಗೆ ಈ ಲೀಗ್​ನ ಇತಿಹಾಸದಲ್ಲಿ ಮೊದಲ ಶತಕದ ಜೊತೆಯಾಟ ಆಡಿದ ದಾಖಲೆ ಕೂಡ ಬರೆದರು. ಇಬ್ಬರೂ ಮೊದಲ ವಿಕೆಟ್‌ಗೆ 162 ರನ್‌ಗಳ ಜತೆಯಾಟವಾಡಿದರು.

2 / 5
ಈ ಪಂದ್ಯದಲ್ಲಿ 31 ಎಸೆತಗಳಲ್ಲಿ 50 ರನ್ ಪೂರೈಸುವುದರೊಂದಿಗೆ ಈ ಲೀಗ್​ನಲ್ಲಿ ಅರ್ಧ ಶತಕ ಗಳಿಸಿದ ಎರಡನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

3 / 5
ಶಫಾಲಿ ಬ್ಯಾಟಿಂಗ್ ಮಾಡುತ್ತಿದ್ದ ರೀತಿಯನ್ನು ನೋಡಿದಾಗ, ಅವರು ಈ ಲೀಗ್​ನ ಮೊದಲ ಶತಕ ಬಾರಿಸುತ್ತಾರೆ ಎಂದು ತೋರುತ್ತಿತ್ತು. ಆದರೆ ಹೀದರ್ ನೈಟ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದಳು. 15 ನೇ ಓವರ್‌ನ ಐದನೇ ಎಸೆತದಲ್ಲಿ ಶಫಾಲಿ ಔಟಾದರು.

4 / 5
ತಮ್ಮ ಇನ್ನಿಂಗ್ಸ್​ನಲ್ಲಿ 45 ಎಸೆತಗಳನ್ನು ಎದುರಿಸಿದ ಶಪಾಲಿ,10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 84 ರನ್ ಗಳಿಸಿ ಔಟಾದರು.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ