AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಸ್ಮೃತಿ ಮಂಧಾನ ಟ್ವೀಟ್​ಗೆ RCB ಅಭಿಮಾನಿಗಳು ಫಿದಾ

WPL 2023 - Smriti Mandhana: ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 13, 2023 | 7:54 PM

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2023) ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಫ್ರಾಂಚೈಸಿಯು ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರನ್ನು ಖರೀದಿಸಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಬಿಡ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿತ್ತು.

1 / 6
ಆದರೆ ಅಂತಿಮವಾಗಿ ಟೀಮ್ ಇಂಡಿಯಾ ಆಟಗಾರ್ತಿಯನ್ನು ಆರ್​ಸಿಬಿ ಫ್ರಾಂಚೈಸಿ ಬರೋಬ್ಬರಿ 3.40 ಕೋಟಿಗೆ ತನ್ನದಾಗಿಸಿಕೊಂಡಿತು. ಇತ್ತ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆ ಸ್ಮೃತಿ ಮಂಧಾನ ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

2 / 6
RCB ಟ್ವಿಟರ್​ನಲ್ಲಿ ಮಾಡಲಾದ ಪೋಸ್ಟ್​ಗೆ ಸ್ಮೃತಿ ಮಂಧಾನ ನಮಸ್ಕಾರ ಬೆಂಗಳೂರು ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕನ್ನಡ ಧ್ವಜದ ಸಂಕೇತವಾಗಿ ಹಳದಿ-ಕೆಂಪು ಹಾರ್ಟ್ ಎಮೋಜಿಗಳನ್ನು ನೀಡಿರುವುದು ವಿಶೇಷ. ಇದೀಗ ಸ್ಮೃತಿ ಮಂಧಾನ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದ್ದು, ಆರ್​ಸಿಬಿ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರ್ತಿಯನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

3 / 6
26 ವರ್ಷದ ಸ್ಮೃತಿ ಮಂಧಾನ ಅವರು 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅಷ್ಟೇ ಅಲ್ಲದೆ 2018 ರಲ್ಲಿ ICC ಮಹಿಳಾ ಆಟಗಾರ್ತಿಯಾಗಿ ಹೊರಹೊಮ್ಮಿದ್ದರು. ಹಾಗೆಯೇ 2021 ಮತ್ತು 2022 ರಲ್ಲಿ ICC ವರ್ಷದ ಟಿ20 ಆಟಗಾರ್ತಿಯಾಗಿ ನಾಮನಿರ್ದೇಶನಗೊಂಡಿದ್ದರು.

4 / 6
ಪ್ರಸ್ತುತ ಟೀಮ್ ಇಂಡಿಯಾದ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಇದುವರೆಗೆ 112 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 20 ಶತಕಗಳನ್ನು ಒಳಗೊಂಡಂತೆ 2651 ರನ್ ಗಳಿಸಿದ್ದಾರೆ.

5 / 6
ಇದೀಗ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ಸ್ಮೃತಿ ಮಂಧಾನ ಅವರಿಗೆ ನಾಯಕತ್ವ ಒಲಿಯಲಿದೆಯಾ ಕಾದು ನೋಡಬೇಕಿದೆ.

6 / 6

Published On - 7:25 pm, Mon, 13 February 23

Follow us
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?

ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್