AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ 5 ತಂಡಗಳು ಹೀಗಿವೆ

Women's Premier League 2024: ಬಹುನಿರೀಕ್ಷಿತ ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-2 ಶುಕ್ರವಾರದಿಂದ (ಫೆ.23) ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಕಳೆದ ಬಾರಿಯ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Feb 22, 2024 | 9:19 AM

Share
WPL 2024: ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಎರಡು ನಗರಗಳಲ್ಲಿ ನಡೆಯಲಿರುವುದು ವಿಶೇಷ.

1 / 8
ಅದರಂತೆ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೈನಲ್ ಸೇರಿದಂತೆ ದ್ವಿತೀಯ ಹಂತದ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಬಾರಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ.

2 / 8
ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು  ಫೆಬ್ರವರಿ 24 ರಿಂದ WPL ಅಭಿಯಾನ ಆರಂಭಿಸಲಿದ್ದು, ತನ್ನ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿಯುವ 5 ತಂಡಗಳು ಈ ಕೆಳಗಿನಂತಿದೆ...

3 / 8
ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ (ನಾಯಕಿ), ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

4 / 8
ಮುಂಬೈ ಇಂಡಿಯನ್ಸ್ (MI): ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

5 / 8
ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಚಾಮರಿ ಅಥಾಪತ್ತು*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

6 / 8
ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್ (ನಾಯಕಿ), ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

8 / 8
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!