ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ಕ್ಕೆ ತೆರೆಬಿದ್ದಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್ಸಿಬಿ ಆಟಗಾರ್ತಿಯರು ಹಲವು ಪ್ರಶಸ್ತಿಗಳನ್ನೂ ಕೂಡ ಪಡೆದಿದ್ದಾರೆ. ಆ ಪ್ರಶಸ್ತಿಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...