ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಹನ್ನೊಂದು ಪಂದ್ಯಗಳು ಮುಕ್ತಾಯಗೊಂಡಿದ್ದು, ಮೊದಲಾರ್ಧ ಮುಗಿದಿದೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಆರ್ಸಿಬಿ 23 ರನ್ಗಳ ಜಯ ಸಾಧಿಸಿತು. ಇದೀಗ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ನೋಡೋಣ.