AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL Points Table: ಮೂರು ಪಂದ್ಯ ಸೋತರೂ ಆರ್​ಸಿಬಿಗೆ ಎರಡನೇ ಸ್ಥಾನ: ಇಲ್ಲಿದೆ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್

Womens Premier League 2024 - Points Table: ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿದೆ. ಆಡಿರುವ ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಆರ್​ಸಿಬಿ ಒಟ್ಟು 6 ಅಂಕ ಸಂಪಾದಿಸಿ 2ನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್​ರೇಟ್ +0.038 ಆಗಿದೆ.

Vinay Bhat
|

Updated on: Mar 07, 2024 | 8:39 AM

Share
ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ರೋಚಕತೆ ಸೃಷ್ಟಿಸಿದೆ. ಫೆಬ್ರವರಿ 23ಕ್ಕೆ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ ಹದಿಮೂರು ಪಂದ್ಯಗಳು ಮುಕ್ತಾಯಗೊಂಡಿದೆ. ಬುಧವಾರ ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಗೈಂಟ್ಸ್ ವಿರುದ್ಧ ಆರ್​ಸಿಬಿ 19 ರನ್​ಗಳಿಂದ ಸೋತಿತು. ಇದೀಗ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್ ನೋಡೋಣ.

1 / 6
ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಇವರು ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಕೇವಲ ಒಂದು ಸೋಲು ಕಂಡು ಒಟ್ಟು ಎಂಟು ಅಂಕ ಪಡೆದುಕೊಂಡಿದೆ. ಡೆಲ್ಲಿ ರನ್​ರೇಟ್ +1.301 ಆಗಿದೆ.

2 / 6
ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿದೆ. ಆಡಿರುವ ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಆರ್​ಸಿಬಿ ಒಟ್ಟು 6 ಅಂಕ ಸಂಪಾದಿಸಿ 2ನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್​ರೇಟ್ +0.038 ಆಗಿದೆ.

3 / 6
ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಐದು ಪಂದ್ಯಗಳ ಪೈಕಿ ಮೂರು ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 6 ಅಂಕ ಸಂಪಾದಿಸಿದೆ. ಮುಂಬೈ ರನ್​ರೇಟ್ +0.018 ಆ

4 / 6
ಯುಪಿ ವಾರಿಯರ್ಸ್ ತಂಡ ಆರ್​ಸಿಬಿ ವಿರುದ್ಧ ಸೋತು ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ ಐದು ಪಂದ್ಯಗಳಲ್ಲಿ ಎರಡು ಸೋಲು ಮತ್ತು ಮೂರು ಗೆಲುವು ಕಂಡು 4 ಅಂಕ ಪಡೆದುಕೊಂಡಿದೆ. ಯುಪಿ ರನ್​ರೇಟ್ -0.073 ಆಗಿದೆ.

5 / 6
ಮಹಿಳಾ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯಲ್ಲಿ ಗುಜರಾತ್ ಗೈಂಟ್ಸ್ ತಂಡದ ಸ್ಥಿತಿ ಉತ್ತಮವಾಗಿಲ್ಲ. ಆದರೆ, ಕೊನೆಯ ಪಂದ್ಯದಲ್ಲಿ ಜಯಿಸಿದೆ. ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋತಿದ್ದು, ಒಂದು ಜಯ ಸಾಧಿಸಿ 2 ಅಂಕ ಪಡೆದುಕೊಂಡಿದೆ. ಗುಜರಾತ್ -1.275 ರನ್​ರೇಟ್ ಹೊಂದಿದೆ.

6 / 6
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು