WPL Points Table: ಮೂರು ಪಂದ್ಯ ಸೋತರೂ ಆರ್ಸಿಬಿಗೆ ಎರಡನೇ ಸ್ಥಾನ: ಇಲ್ಲಿದೆ ಡಬ್ಲ್ಯೂಪಿಎಲ್ 2024 ಪಾಯಿಂಟ್ಸ್ ಟೇಬಲ್
Womens Premier League 2024 - Points Table: ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಸ್ಥಾನದಲ್ಲಿದೆ. ಆಡಿರುವ ಆರು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಮೂರು ಸೋಲು ಕಂಡು ಆರ್ಸಿಬಿ ಒಟ್ಟು 6 ಅಂಕ ಸಂಪಾದಿಸಿ 2ನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್ರೇಟ್ +0.038 ಆಗಿದೆ.