AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: 10 ಬೌಂಡರಿ, 3 ಸಿಕ್ಸರ್; ಸಿಡಿಲಬ್ಬರದ 80 ರನ್ ಚಚ್ಚಿದ ಸ್ಮೃತಿ ಮಂಧಾನ

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

ಪೃಥ್ವಿಶಂಕರ
|

Updated on:Mar 04, 2024 | 9:08 PM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ ಹಾಗೂ ಯುಪಿ ವಾರಿಯರ್ಸ್​ ನಡುವಿನ ಮಹಿಳಾ ಪ್ರಿಮೀಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದ ಮುನ್ನಡೆಸಿದ್ದಾರೆ.

1 / 7
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಸ್ಮೃತಿ ಹಾಗೂ ಮೇಘನಾ ಮೊದಲ ವಿಕೆಟ್​ಗೆ 51 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಮೇಘನಾ 21 ಎಸೆತಗಳಲ್ಲಿ 28 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

2 / 7
ಆ ಬಳಿಕ ನಾಯಕಿ ಸ್ಮೃತಿಗೆ ಸಾಥ್ ನೀಡಿದ ಎಲ್ಲಿಸ್ ಪೆರ್ರಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ನಾಯಕಿ ಸ್ಮೃತಿ ಮಂಧಾನ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

3 / 7
ಅರ್ಧಶತಕದ ಬಳಿಕ ಮತ್ತಷ್ಟು ರೌದ್ರಾವತಾರ ತಾಳಿದ ಸ್ಮೃತಿ ಮೈದಾನದಲ್ಲಿ ಬೌಂಡರಿಗಳ ಮಳೆಗರೆದು. ಅಂತಿಮವಾಗಿ ಸ್ಮೃತಿ ಮತ್ತೊಂದು ಶತಕ ವಂಚಿತರಾಗಿ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ಆರೆಂಜ್ ಕ್ಯಾಪ್ ಕೂಡ ತನ್ನದಾಗಿಸಿಕೊಂಡರು

4 / 7
ಈ ಪಂದ್ಯದಲ್ಲಿ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಸಿಡಿಸಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ.

5 / 7
ಪ್ರಸ್ತುತ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಲ್ಲದೆ ಎಲ್ಲಿಸ್ ಪೆರ್ರಿ ಪೆರ್ರಿ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 37 ಎಸೆತಗಳನ್ನು ಎದುರಿಸಿದ ಪೆರ್ರಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 58 ರನ್ ಕಲೆಹಾಕಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು.

6 / 7
ಅಂತಿಮವಾಗಿ ಈ ಪಂದ್ಯದಲ್ಲಿ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿದೆ. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 199 ರನ್​ಗಳ ಬೃಹತ್ ಟಾರ್ಗೆಟ್ ನೀಡಿದೆ.

7 / 7

Published On - 9:08 pm, Mon, 4 March 24

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್

ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ

ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ