Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಪ್ಲೇಆಫ್​ಗೆ ಮೂರು ತಂಡಗಳು ಎಂಟ್ರಿ

WPL 2025 playoffs: ವುಮೆನ್ಸ್ ಪ್ರೀಮಿಯರ್ ಲೀಗ್​ನ ಸೀಸನ್-3 ಯಿಂದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರಬಿದ್ದಿದೆ. ಈವರೆಗೆ ಆಡಿದ 7 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಅದರಲ್ಲೂ ಸತತ ಐದು ಪಂದ್ಯಗಳಲ್ಲಿ ಸೋಲುಂಡು ಟೂರ್ನಿಯಿಂದಲೇ ಹೊರಬಿದ್ದಿದೆ.

ಝಾಹಿರ್ ಯೂಸುಫ್
|

Updated on: Mar 11, 2025 | 10:54 AM

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಹೊರಬಿದ್ದ ತಂಡಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್​.

1 / 6
ಲೀಗ್​ ಹಂತದಲ್ಲಿ 8 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಜಯ ಹಾಗೂ 3 ಸೋಲುಗಳೊಂದಿಗೆ ಒಟ್ಟು 10 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

2 / 6
ಇನ್ನು ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ಪಂದ್ಯಗಳಲ್ಲಿ 5 ಜಯ ಸಾಧಿಸಿ ಒಟ್ಟು 10 ಪಾಯಿಂಟ್ಸ್ ಕಲೆಹಾಕಿದೆ. ಈ ಮೂಲಕ +0.298 ನೆಟ್ ರನ್​ ರೇಟ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ.

3 / 6
ಹಾಗೆಯೇ ಗುಜರಾತ್ ಜೈಂಟ್ಸ್ ತಂಡವು ಆಡಿರುವ 8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಒಟ್ಟು 8 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

4 / 6
ಇನ್ನು ಇಂದು (ಮಾ.11) ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

5 / 6
ವುಮೆನ್ಸ್ ಪ್ರೀಮಿಯರ್ ಲೀಗ್​ನ ಟೂರ್ನಿಯ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 6
Follow us
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್

ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ

ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ

ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ

VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್

ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್

ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ

ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ

ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ