Sign In

By signing in or creating an account, you agree with Associated Broadcasting Company's Terms & Conditions and Privacy Policy.

2 x 2 = 4: ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

WPL 2025: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಳೆದ 4 ಮ್ಯಾಚ್​ಗಳಲ್ಲೂ ಸ್ಮೃತಿ ಮಂಧಾನ ಪಡೆ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಝಾಹಿರ್ ಯೂಸುಫ್
|

Updated on: Mar 02, 2025 | 9:53 AM

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಸೋಲುಗಳಿಂದ ಕಂಗೆಟ್ಟಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ RCB ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಅದರಲ್ಲೂ ಬೆಂಗಳೂರಿನಲ್ಲಿ ನಡೆದ ಕಳೆದ 4 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಮುಗ್ಗರಿಸಿದೆ.

1 / 5
ಈ ಸತತ ಸೋಲುಗಳೇ ಈಗ ಆರ್​ಸಿಬಿ ಪಾಲಿಗೆ ಮುಳುವಾಗಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ 2 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಈ ಮೂಲಕ 8 ಅಂಕಗಳನ್ನು ಪಡೆದರೂ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಸಾಧ್ಯವಾಗುವುದಿಲ್ಲ.

2 / 5
ಬದಲಾಗಿ  ಪ್ಲೇಆಫ್ ರೇಸ್ ನಲ್ಲಿರುವ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಈ ಮೂರು ತಂಡಗಳ ಫಲಿತಾಂಶವನ್ನು ಅವಲಂಭಿಸಿ ಆರ್​ಸಿಬಿ ಮುಂದಿನ ಹಂತಕ್ಕೇರಬಹುದು.

3 / 5
ಇಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್‌ ವಿರುದ್ದ ಗೆದ್ದರೂ, ಯುಪಿ ವಾರಿಯರ್ಸ್‌ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಸೋಲನ್ನು ಎದುರಿಸುವುದು ಎದುರು ನೋಡಬೇಕು. ಅಂದರೆ ಈ ಎರಡು ತಂಡಗಳು 8 ಅಂಕಗಳನ್ನು ಪಡೆಯದಿದ್ದರೆ, ಆರ್​ಸಿಬಿ 8 ಪಾಯಿಂಟ್ಸ್ ನೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

4 / 5
ಒಂದು ವೇಳೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್‌ ತಂಡಗಳು 8 ಅಂಕಗಳನ್ನು ಪಡೆದುಕೊಂಡರೆ, ಆರ್​ಸಿಬಿ ತಂಡವು ಮೂರನೇ ಸ್ಥಾನ ಪಡೆಯಲು ಉತ್ತಮ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯದೊಂದಿಗೆ ನೆಟ್ ರನ್ ರೇಟ್ ಉತ್ತಮಗೊಳಿಸುವುದು ಕೂಡ ಅನಿವಾರ್ಯ. ಹೀಗಾದಲ್ಲಿ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಹಂತಕ್ಕೇರಲಿದೆ.

5 / 5
Follow us
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ

ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್

ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ

ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ

ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ

VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್

ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್

ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ

ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ