AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: RCB ಹೊಸ ತಂಡ ಹೀಗಿದೆ

WPL 2025 RCB Squad: ವುಮೆನ್ಸ್ ಪ್ರೀಮಿಯರ್ ಲೀಗ್​ 2025 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) 18 ಸದಸ್ಯರ ಬಳಗವನ್ನು ರೂಪಿಸಿಕೊಂಡಿದೆ. ಈ ಬಾರಿ ಆರ್​ಸಿಬಿ ತಂಡಕ್ಕೆ ಒಟ್ಟು ಐವರು ಹೊಸ ಆಟಗಾರ್ತಿಯರು ಎಂಟ್ರಿ ಕೊಟ್ಟಿದ್ದಾರೆ. ಇವರಲ್ಲಿ ನಾಲ್ವರು ಹರಾಜಿನ ಮೂಲಕ ಆಯ್ಕೆಯಾದರೆ, ಒಬ್ಬರನ್ನು ಹರಾಜಿಗೂ ಮುನ್ನ ಟ್ರೇಡ್ ಮಾಡಿಕೊಳ್ಳಲಾಗಿದೆ.

ಝಾಹಿರ್ ಯೂಸುಫ್
|

Updated on: Dec 16, 2024 | 7:03 AM

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024)​ ಸೀಸನ್​-3 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬಲಿಷ್ಠ ತಂಡವನ್ನು ರೂಪಿಸಿದೆ. ಈ ಬಾರಿಯ ಹರಾಜಿಗೂ ಮುನ್ನ 6 ಆಟಗಾರ್ತಿಯರನ್ನು ರಿಲೀಸ್ ಮಾಡಿ, ಆರ್​ಸಿಬಿ ಒಟ್ಟು 13 ಪ್ಲೇಯರ್ಸ್​ಗಳನ್ನು ಉಳಿಸಿಕೊಂಡಿತ್ತು.

1 / 5
ಇನ್ನು 3.25 ಕೋಟಿ ರೂ. ಕೋಟಿ ರೂ.ನೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಆರ್​ಸಿಬಿ 4 ಆಟಗಾರ್ತಿಯರನ್ನು ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡಕ್ಕೆ ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್ ಎಂಟ್ರಿ ಕೊಟ್ಟಿದ್ದಾರೆ.

2 / 5
ಈ ನಾಲ್ವರಲ್ಲಿ ಅತ್ಯಧಿಕ ಮೊತ್ತ ಪಡೆದ ಆಟಗಾರ್ತಿ ಪ್ರೇಮಾ ರಾವತ್. ಆಲ್​ರೌಂಡರ್ ಆಗಿರುವ ಪ್ರೇಮಾ ರಾವತ್ ಅವರನ್ನು ಆರ್​ಸಿಬಿ ಬರೋಬ್ಬರಿ 1.20 ಕೋಟಿ ರೂ.ಗೆ ಖರೀದಿಸಿದೆ. ಇನ್ನುಳಿದ ಮೂವರನ್ನು 10 ಲಕ್ಷ ರೂ. ಮೂಲ ಬೆಲೆಗೆ ಆರ್​ಸಿಬಿ ತನ್ನದಾಗಿಸಿಕೊಂಡಿದೆ.

3 / 5
ಇನ್ನು ಈ ಹರಾಜಿಗೂ ಮುನ್ನ ಆರ್​ಸಿಬಿ ಡೇನಿಯಲ್ ವ್ಯಾಟ್ ಅವರನ್ನು ಯುಪಿ ವಾರಿಯರ್ಸ್ ಅವರನ್ನು ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಇಂಗ್ಲೆಂಡ್ ಆಟಗಾರ್ತಿ ಕೂಡ ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರ್​ಸಿಬಿ ಮಹಿಳಾ ನೂತನ ತಂಡ ಈ ಕೆಳಗಿನಂತಿದೆ...

4 / 5
RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಸೋಫಿ ಡಿವೈನ್, ಸೋಫಿ ಮೊಲಿನಿಯಕ್ಸ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್.

5 / 5
Follow us
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ

ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ

ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್

ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ

ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ

ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!

Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ

ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ

ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು