AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ

WPL 2026 Prize Money: ಮಹಿಳಾ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿತು. ಇದು ಆರ್​ಸಿಬಿಯ ಎರಡನೇ ಡಬ್ಲ್ಯುಪಿಎಲ್ ಪ್ರಶಸ್ತಿಯಾಗಿದ್ದು, ತಂಡಕ್ಕೆ 6 ಕೋಟಿ ರೂ. ಬಹುಮಾನ ಲಭಿಸಿತು. ರನ್ನರ್ ಅಪ್ ಡೆಲ್ಲಿ 3 ಕೋಟಿ ರೂ. ಪಡೆಯಿತು.

ಪೃಥ್ವಿಶಂಕರ
|

Updated on: Feb 06, 2026 | 12:06 AM

Share
ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 203 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಆರ್‌ಸಿಬಿ 19.4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ಕಳೆದುಕೊಂಡು 204 ರನ್ ಗಳಿಸಿ ಜಯಗಳಿಸಿತು.

1 / 5
ಈ ಇಡೀ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಸ್ಮೃತಿ ಮಂಧಾನ ಪಡೆ ಲೀಗ್ ಹಂತದಲ್ಲಿ 5 ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಡೆಲ್ಲಿ ತಂಡ ಏಳು ಬೀಳುಗಳೊಂದಿಗೆ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೇರಿತ್ತು. ಆದಾಗ್ಯೂ ಫೈನಲ್​ನಲ್ಲಿ ಮತ್ತೊಮ್ಮೆ ಮುಗ್ಗರಿಸಿ ಟ್ರೋಫಿಯಿಂದ ವಂಚಿತವಾಯಿತು.

2 / 5
ಇತ್ತ 2022 ರ ಇತಿಹಾಸವನ್ನು ಪುನರಾವರ್ತಿಸಿದ ಆರ್​ಸಿಬಿ, ಡೆಲ್ಲಿ ತಂಡವನ್ನು ಮಣಿಸಿ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ಗೆಲುವಿನೊಂದಿಗೆ ಆರ್​ಸಿಬಿ ಡಬ್ಲ್ಯುಪಿಎಲ್​ನಲ್ಲಿ ಅಧಿಕ ಬಾರಿ ಚಾಂಪಿಯನ್ ಆದ ತಂಡಗಳ ಪಟ್ಟಿಯಲ್ಲಿ ಜಂಟಿಯಾಗಿ ಮೊದಲ ಸ್ಥಾನವನ್ನು ಪಡೆದುಕೊಂಡಿತು. ಇದುವರೆಗೆ ನಡೆದಿರುವ 4 ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಲಾ 2 ಬಾರಿ ಟ್ರೋಫಿ ಗೆದ್ದಿವೆ.

3 / 5
ಎರಡನೇ ಬಾರಿಗೆ ಚಾಂಪಿಯನ್ ಆದ ಆರ್​ಸಿಬಿಗೆ ಭಾರಿ ಮೊತ್ತದ ಬಹುಮಾನವೂ ಸಿಕ್ಕಿದೆ. ಫೈನಲ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಕೋಟಿ ರೂ. ಬಹುಮಾನ ಸಿಕ್ಕಿದೆ. ಹಾಗೆಯೇ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 3 ಕೋಟಿ ರೂ. ಬಹುಮಾನ ಸಿಕ್ಕಿದೆ. ಡಬ್ಲ್ಯುಪಿಎಲ್ ಮೊದಲ ಆವೃತ್ತಿಯಿಂದಲೂ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಕ್ಕೆ ಇಷ್ಟೇ ಮೊತ್ತದ ಬಹುಮಾನವನ್ನು ನೀಡಲಾಗುತ್ತಿದೆ.

4 / 5
ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು.

5 / 5
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!

ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ

ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ

ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ

ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ

ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು