AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ 20 ಓವರ್​ಗಳಲ್ಲಿ 174 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 171 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಸೋಲಿನ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 28, 2026 | 10:34 AM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ.

1 / 5
ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

2 / 5
ಅದರಂತೆ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಜೆಮಿಮಾ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಈ ಸ್ಲೋ ಓವರ್ ರೇಟ್ ತಪ್ಪಿಗಾಗಿ ಜೆಮಿಮಾ ರೊಡ್ರಿಗಸ್​ 12 ಲಕ್ಷ ರೂ. ಪಾವತಿಸಬೇಕಾಗಿ ಬಂದಿದೆ.

3 / 5
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಿದ್ದಾರೆ.

4 / 5
ಒಂದು ವೇಳೆ ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕಿಗೆ 30 ಲಕ್ಷ ದಂಡ ವಿಧಿಸಲಿದ್ದಾರೆ. ಅಲ್ಲದೆ ನಾಯಕಿಯು ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡ ಪಾವತಿಸಬೇಕಾಗುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಜೆಮಿಮಾ ರೊಡ್ರಿಗಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸ್ಲೋ ಓವರ್ ರೇಟ್ ತಪ್ಪು ಮಾಡದಂತೆ ಎಚ್ಚರಿಕೆವಹಿಸಬೇಕಾಗುತ್ತದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ

ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?

ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ

ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ

ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ