AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ 20 ಓವರ್​ಗಳಲ್ಲಿ 122 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲಿಮಿನೇಟರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Feb 02, 2026 | 8:25 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಪ್ರಥಮ ಸುತ್ತಿನಲ್ಲಿ ಕಣಕ್ಕಿಳಿದ 5 ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದರೆ, ಎರಡು ಟೀಮ್​ಗಳು ಹೊರಬಿದ್ದಿವೆ. ಪ್ಲೇಆಫ್​ಗೆ ಪ್ರವೇಶಿಸಿರುವ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನೇರವಾಗಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

1 / 5
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ನಾಕೌಟ್ ಹಂತಕ್ಕೇರಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತುಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ. 

2 / 5
ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಎಲಿಮಿನೇಟರ್ ಪಂದ್ಯ ನಡೆಯುವುದರಿಂದ ಈ ತಂಡಗಳಲ್ಲಿ ಒಂದು ಟೀಮ್ ಟೂರ್ನಿಯಿಂದ ಹೊರಬೀಳುವುದು ಖಚಿತ. ಹೀಗಾಗಿ ಫೆಬ್ರವರಿ 3 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೈನಲ್ ಆಡುವ ತಂಡ ಯಾವುದೆಂಬುದು ನಿರ್ಧಾರವಾಗಲಿದೆ.

3 / 5
ಅಂದರೆ ಫೈನಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಅಥವಾ ಗುಜರಾತ್ ಜೈಂಟ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್​ಗೆ ಚಾಂಪಿಯನ್ ಪಟ್ಟ ಅಲಂಕರಿಸಲು ಅವಕಾಶವಿದೆ.

4 / 5
ಇನ್ನು ಫೈನಲ್ ಪಂದ್ಯವು ಫೆಬ್ರವರಿ 5 ರಂದು ನಡೆಯಲಿದ್ದು, ಈ ಪಂದ್ಯವು ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2ನೇ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!

ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ