- Kannada News Photo gallery Cricket photos WPL 22023 royal challengers bangalore women vs delhi capitals match wpl 2023 rcb vs dc match toss and playing xi in Kannada
WPL 22023: ತನ್ನ ಮೊದಲ ಪಂದ್ಯಕ್ಕೆ ಬಲಿಷ್ಠ ತಂಡ ಕಟ್ಟಿದ ಆರ್ಸಿಬಿ! ಯಾರಿಗೆಲ್ಲ ಅವಕಾಶ?
RCB: ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಆರಂಭವಾಗಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
Updated on:Mar 05, 2023 | 3:57 PM
Share

ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ ಭಾನುವಾರ ಎರಡು ಪಂದ್ಯಗಳು ನಡೆಯಲಿವೆ.ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಆರಂಭವಾಗಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಬೆಂಗಳೂರಿನಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದ್ದು, ಇದರಲ್ಲಿ ಎಲ್ಲಿಸ್ ಪೆರ್ರಿ, ಮೆಗನ್ ಶುಟ್, ಸೋಫಿ ಡಿವೈನ್ ಮತ್ತು ಹೀದರ್ ನೈಟ್ ಹೆಸರು ಸೇರಿದೆ.

ಸ್ಮೃತಿ ಮಂಧಾನ (ನಾಯಕಿ)

ಸೋಫಿ ಡಿವೈನ್

ದಿಶಾ ಕಸತ್

ಎಲ್ಲಿಸ್ ಪೆರ್ರಿ

ರಿಚಾ ಘೋಷ್ (ವಿಕೆಟ್ ಕೀಪರ್)

ಹೀದರ್ ನೈಟ್

ಕನಿಕಾ ಅಹುಜಾ

ಆಶಾ ಶೋಬನಾ

ಪ್ರೀತಿ ಬೋಸ್

ಮೇಗನ್ ಶಟ್

ರೇಣುಕಾ ಸಿಂಗ್ ಠಾಕೂರ್
Published On - 3:55 pm, Sun, 5 March 23
Related Photo Gallery
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್




