AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2023-2025: 19 ಪಂದ್ಯ, 6 ದೇಶ! 3ನೇ ಆವೃತ್ತಿಯ ಡಬ್ಲ್ಯುಟಿಸಿಗೆ ಭಾರತದ ವೇಳಾಪಟ್ಟಿ ಹೀಗಿದೆ

WTC 2023-2025: 2023 ಹಾಗೂ 2025ರ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಂ ಇಂಡಿಯಾ ಒಟ್ಟು 19 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಇದರಲ್ಲಿ ವೆಸ್ಟ್ ಇಂಡೀಸ್, ಇಂಗ್ಲೆಂಡ್, ಬಾಂಗ್ಲಾದೇಶ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಸೌತ್ ಆಫ್ರಿಕಾ ತಂಡಗಳನ್ನು ಎದುರಿಸಲಿದೆ.

ಪೃಥ್ವಿಶಂಕರ
|

Updated on: Jun 14, 2023 | 3:20 PM

Share
ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಸೋತು ಖಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ವಿಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಆರಂಭಿಸಲಿದೆ.

1 / 8
2023 ಹಾಗೂ 2025ರ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಂ ಇಂಡಿಯಾ ಒಟ್ಟು 19 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಇದರಲ್ಲಿ ವೆಸ್ಟ್ ಇಂಡೀಸ್, ಇಂಗ್ಲೆಂಡ್, ಬಾಂಗ್ಲಾದೇಶ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಸೌತ್ ಆಫ್ರಿಕಾ ತಂಡಗಳನ್ನು ಎದುರಿಸಲಿದೆ. ಇನ್ನು ಟೀಂ ಇಂಡಿಯಾ ಈ 6 ದೇಶಗಳ ವಿರುದ್ಧ ಎಷ್ಟು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ ಎಂಬುದನ್ನು ನೋಡುವುದಾದರೆ..

2 / 8
ಮೊದಲನೇಯದ್ದಾಗಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿ ಮೂಲಕ ಈ 3ನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಆರಂಭಿಸಲಿದೆ. ಇದಕ್ಕಾಗಿ ಭಾರತ, ವಿಂಡೀಸ್ ಪ್ರವಾಸ ಮಾಡಲಿದ್ದು, ಉಭಯ ದೇಶಗಳ ನಡುವೆ ಜುಲೈ 12 ರಿಂದ ಜುಲೈ 24 ರವರೆಗೆ ಈ ಟೆಸ್ಟ್ ಸರಣಿ ನಡೆಯಲಿದೆ.

3 / 8
ಈ ಸರಣಿ ಬಳಿಕ 2 ಟೆಸ್ಟ್ ಪಂದ್ಯಗಳ ಸರಣಿಗಾಗಿ ಭಾರತ, ಆಫ್ರಿಕಾ ಪ್ರವಾಸ ಮಾಡಲಿದ್ದು, ಡಿಸೆಂಬರ್ 2023 ಮತ್ತು ಜನವರಿ 2024ರ ನಡುವೆ ಈ ಸರಣಿ ನಡೆಯಲ್ಲಿದೆ.

4 / 8
5 ಟೆಸ್ಟ್ ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ಎರಡೂ ತಂಡಗಳ ನಡುವೆ 2024ರ ಜನವರಿ ಮತ್ತು ಫೆಬ್ರವರಿ ನಡುವೆ ಈ ಸರಣಿ ನಡೆಯಲ್ಲಿದೆ.

5 / 8
ಇಂಗ್ಲೆಂಡ್ ಬಳಿಕ ಬಾಂಗ್ಲಾದೇಶ, ಭಾರತಕ್ಕೆ ಬರಲಿದ್ದು, ಈ ಎರಡೂ ತಂಡಗಳ ನಡುವೆ 2 ಟೆಸ್ಟ್ ಪಂದ್ಯಗಳ ಸರಣಿ 2024ರ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ನಡೆಯಲ್ಲಿದೆ.

6 / 8
ಈ ಎರಡು ತಂಡಗಳ ಬಳಿಕ 3ನೇ ತಂಡವಾಗಿ ಭಾರತಕ್ಕೆ ಬರಲ್ಲಿರುವ ನ್ಯೂಜಿಲೆಂಡ್, ಟೀಂ ಇಂಡಿಯಾ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಸರಣಿ 2024ರ ಅಕ್ಟೋಬರ್ ಹಾಗೂ ನವೆಂಬರ್ ನಡುವೆ ನಡೆಯಲಿದೆ.

7 / 8
ಅಂತಿಮವಾಗಿ 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ಪ್ರವಾಸ ಮಾಡಲಿದೆ. ಈ ಸರಣಿ 2024ರ ನವೆಂಬರ್ ಹಾಗೂ 2025ರ ಜನವರಿ ನಡುವೆ ನಡೆಲ್ಲಿದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!