WTC 2023-25: ಲಾರ್ಡ್ಸ್‌ನಲ್ಲಿ ಫೈನಲ್; ಡಬ್ಲ್ಯುಟಿಸಿ 3ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟಿಸಿದ ಐಸಿಸಿ

WTC 2023-25: ಐಸಿಸಿ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಒಂಬತ್ತು ತಂಡಗಳು ಎರಡು ವರ್ಷಗಳಲ್ಲಿ 27 ಸರಣಿಗಳಲ್ಲಿ 68 ಟೆಸ್ಟ್ ಪಂದ್ಯಗಳನ್ನು ಆಡಲಿವೆ.

ಪೃಥ್ವಿಶಂಕರ
|

Updated on: Jun 15, 2023 | 9:33 AM

ಟೀಂ ಇಂಡಿಯಾವನ್ನು ಮಣಿಸುವುದರೊಂದಿಗೆ ಆಸ್ಟ್ರೇಲಿಯಾ 2ನೇ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದು ಬೀಗಿದೆ. ಇದರೊಂದಿಗೆ 2ನೇ ಆವೃತ್ತಿಯ ಡಬ್ಲ್ಯುಟಿಸಿಗೆ ತೆರೆಬಿದ್ದಿದ್ದು, ಇದೀಗ 3ನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಆಶಸ್ ಸರಣಿಯೊಂದಿಗೆ ಆರಂಭವಾಗಲಿದೆ.

1 / 13
ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಮೂರನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದ್ದು, ಈ ಆವೃತ್ತಿಯಲ್ಲಿ ಯಾವ ತಂಡ ಎಷ್ಟು ಪಂದ್ಯಗಳನ್ನು ಆಡಲಿದೆ ಎಂಬುದರ ಪೂರ್ಣ ವಿವರ ಇದರಲ್ಲಿದೆ. ಅಂತಿಮವಾಗಿ ಪಾಯಿಂಟ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಲಾರ್ಡ್ಸ್‌ ಮೈದಾನದಲ್ಲಿ ಚಾಂಪಿಯನ್​ ಪಟ್ಟಕ್ಕಾಗಿ ಕಾದಾಡಲಿವೆ.

2 / 13
ಐಸಿಸಿ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಒಂಬತ್ತು ತಂಡಗಳು ಎರಡು ವರ್ಷಗಳಲ್ಲಿ 27 ಸರಣಿಗಳಲ್ಲಿ 68 ಟೆಸ್ಟ್ ಪಂದ್ಯಗಳನ್ನು ಆಡಲಿವೆ. ಟೂರ್ನಿಯ ಮೂರನೇ ಆವೃತ್ತಿಯಲ್ಲಿ ಭಾಗವಹಿಸುತ್ತಿರುವ ತಂಡಗಳೆಂದರೆ ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್.

3 / 13
ಇದಲ್ಲದೆ, ಪ್ರತಿ ಡಬ್ಲ್ಯುಟಿಸಿ ಸರಣಿಯು ಎರಡರಿಂದ ಐದು ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರುತ್ತದೆ. ಒಂಬತ್ತು ತಂಡಗಳಲ್ಲಿ ಪ್ರತಿಯೊಂದೂ ತಂಡವೂ ಆರು ಸರಣಿಗಳನ್ನು ಆಡುತ್ತದೆ. ಇದರಲ್ಲಿ ಮೂರು ಸರಣಿಗಳನ್ನು ತವರಿನಲ್ಲಿ ಆಡಿದರೆ, ಉಳಿದ 3 ಸರಣಿಗಳನ್ನು ವಿದೇಶದಲ್ಲಿ ಆಡಲಿವೆ.

4 / 13
2023-25ರ ಈ ಮೂರನೇ ಆವೃತ್ತಿಯಲ್ಲಿ ಭಾರತ 19 ಪಂದ್ಯಗಳನ್ನು ಆಡಲಿದೆ. ಇದರಲ್ಲಿ ವೆಸ್ಟ್ ಇಂಡೀಸ್‌ ವಿರುದ್ಧ 2, ದಕ್ಷಿಣ ಆಫ್ರಿಕಾ ವಿರುದ್ಧ2, ಇಂಗ್ಲೆಂಡ್ ವಿರುದ್ಧ 5, ಬಾಂಗ್ಲಾದೇಶ ವಿರುದ್ಧ 2, ನ್ಯೂಜಿಲೆಂಡ್‌ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಅಂತಿಮವಾಗಿ ಭಾರತ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯೊಂದಿಗೆ ಈ ಪಯಣವನ್ನು ಮುಗಿಸಲಿದೆ.

5 / 13
ಪಾಕ್ ತಂಡ ಕೂಡ 14 ಪಂದ್ಯಗಳನ್ನಾಡಲಿದೆ. ಇದರಲ್ಲಿ ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾ ತಂಡಗಳನ್ನು ತವರಿನಲ್ಲಿ ಎದುರಿಸಿದರೆ, ಆಸ್ಟ್ರೇಲಿಯಾ, ಶ್ರೀಲಂಕಾ, ಸೌತ್ ಆಫ್ರಿಕಾ ತಂಡಗಳನ್ನು ಅವರ ನೆಲದಲ್ಲಿ ಎದುರಿಸಲಿದೆ.

6 / 13
ಇಂಗ್ಲೆಂಡ್ 21 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ತವರಿನಲ್ಲಿ 10 ಮತ್ತು ವಿದೇಶದಲ್ಲಿ 11 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾಕ್ಕೆ ಆತಿಥ್ಯವಹಿಸಲಿದ್ದು, ಭಾರತ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ಈ ದೇಶಗಳಿಗೆ ಪ್ರವಾಸ ಮಾಡಲಿದೆ.

7 / 13
ಹಾಲಿ ಚಾಂಪಿಯನ್ ಆಸೀಸ್ ಕೂಡ 19 ಪಂದ್ಯಗಳನ್ನು ಆಡಲಿದೆ. ಇದರಲ್ಲಿ ಒಂಬತ್ತು ಪಂದ್ಯಗಳನ್ನು ವಿದೇಶದಲ್ಲಿ ಆಡಿದರೆ, 10 ಪಂದ್ಯಗಳನ್ನು ತವರಿನಲ್ಲಿ ಆಡಲಿದೆ. ಇದಕ್ಕಾಗಿ ಆಸೀಸ್, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ಪ್ರವಾಸವನ್ನು ಕೈಗೊಳ್ಳಲಿದ್ದು, ತವರಿನಲ್ಲಿ ಭಾರತ, ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್​ ತಂಡಗಳಿಗೆ ಆತಿಥ್ಯವಹಿಸಲಿದೆ.

8 / 13
ಅಂತಿಮವಾಗಿ ವೆಸ್ಟ್ ಇಂಡೀಸ್ 13 ಪಂದ್ಯಗಳನ್ನಾಡಲಿದ್ದು, ಇದರಲ್ಲಿ ಭಾರತ, ಆಫ್ರಿಕಾ, ಬಾಂಗ್ಲಾ ತಂಡಗಳನ್ನು ತವರಿನಲ್ಲಿ, ಆಸೀಸ್, ಇಂಗ್ಲೆಂಡ್, ಪಾಕ್ ತಂಡವನ್ನು ಅವರ ನೆಲದಲ್ಲಿ ಎದುರಿಸಲಿದೆ.

9 / 13
ಬಾಂಗ್ಲಾದೇಶ ಕೂಡ 12 ಪಂದ್ಯಗಳನ್ನಾಡಲಿದ್ದು, ನ್ಯೂಜಿಲೆಂಡ್, ಸೌತ್ ಆಫ್ರಿಕಾ, ಶ್ರೀಲಂಕಾ ತಂಡಗಳಿಗೆ ಆತಿಥ್ಯವಹಿಸಲಿದೆ. ಹಾಗೆಯೇ ಭಾರತ, ವೆಸ್ಟ್ ಇಂಡೀಸ್, ಪಾಕಿಸ್ತಾನಕ್ಕೆ ಪ್ರವಾಸ ಮಾಡಲಿದೆ.

10 / 13
ದಕ್ಷಿಣ ಆಫ್ರಿಕಾ 12 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಮೂರು ಏಷ್ಯನ್ ತಂಡಗಳಾದ ಪಾಕಿಸ್ತಾನ, ಶ್ರೀಲಂಕಾ ಮತ್ತು ಭಾರತಕ್ಕೆ ಆತಿಥ್ಯವಹಿಸಲಿದೆ. ಹಾಗೆಯೇ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ವಿರುದ್ಧದ ಸರಣಿಗೆ ಪ್ರವಾಸ ಮಾಡಲಿದೆ.

11 / 13
ಲಂಕಾ 12 ಪಂದ್ಯಗಳನ್ನು ಆಡಲಿದ್ದು, ಇದರಲ್ಲಿ ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಪಾಕ್ ತಂಡವನ್ನು ತವರಿನಲ್ಲಿ ಹಾಗೂ  ಇಂಗ್ಲೆಂಡ್, ಸೌತ್ ಆಫ್ರಿಕಾ, ಬಾಂಗ್ಲಾ ತಂಡವನ್ನು ಅವರ ನೆಲದಲ್ಲಿ ಎದುರಿಸಲಿದೆ.

12 / 13
14 ಪಂದ್ಯಗಳನ್ನಾಡಲ್ಲಿರುವ ನ್ಯೂಜಿಲೆಂಡ್ ಆಸ್ಟ್ರೇಲಿಯಾ, ಇಂಗ್ಲೆಂಡ್, ಸೌತ್ ಆಫ್ರಿಕಾ ತಂಡಗಳನ್ನು ಎದುರಿಸಲಿದೆ. ಹಾಗೆಯೇ ಭಾರತ, ಬಾಂಗ್ಲಾದೇಶ, ಶ್ರೀಲಂಕಾ ತಂಡಗಳನ್ನು ಈ ದೇಶಗಳಲ್ಲಿ ಎದುರಿಸಲಿದೆ.

13 / 13
Follow us
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ