WTC 2025 final: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲುವು; 27 ವರ್ಷಗಳ ನಂತರ ಸಚಿನ್ ದಾಖಲೆ ಉಡೀಸ್
WTC 2025 final: ದಕ್ಷಿಣ ಆಫ್ರಿಕಾ 2025ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಐಡೆನ್ ಮಾರ್ಕ್ರಾಮ್ ಅವರ 136 ರನ್‌ಗಳ ಅದ್ಭುತ ಇನ್ನಿಂಗ್ಸ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಇದು ಐಸಿಸಿ ಟೂರ್ನಮೆಂಟ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಗಳಿಸಿದ ಮೊದಲ ಶತಕವೂ ಆಗಿದ್ದು, ಮಾರ್ಕ್ರಾಮ್ ಈ ಶತಕದ ಮೂಲಕ ಸಚಿನ್ ತೆಂಡೂಲ್ಕರ್ ಅವರ ದೀರ್ಘಕಾಲದ ದಾಖಲೆಯನ್ನು ಮುರಿದರು.

1 / 6

2 / 6

3 / 6

4 / 6

5 / 6

6 / 6
Follow Us




