WTC final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನವೆಷ್ಟು ಗೊತ್ತಾ?

WTC Final Prize Money: ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

ಪೃಥ್ವಿಶಂಕರ
|

Updated on: May 26, 2023 | 3:19 PM

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

1 / 9
ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

2 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

3 / 9
ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

4 / 9
ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

5 / 9
5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

6 / 9
ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

7 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹು ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ಬಂದಿಳಿದಿದೆ.

8 / 9
ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಭಾರತೀಯ ಕ್ರಿಕೆಟಿಗರು ಐಪಿಎಲ್ 2023 ಮುಗಿದ ನಂತರ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.

9 / 9
Follow us