AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಓವಲ್​ ಮೈದಾನದಲ್ಲಿ ಟೀಮ್ ಇಂಡಿಯಾಗೆ ಅಗ್ನಿ ಪರೀಕ್ಷೆ…ಯಾಕೆ ಗೊತ್ತಾ?

WTC Final 2023: ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 01, 2023 | 2:52 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್​ನ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಲಿದೆ.

1 / 7
ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಈ ಪಂದ್ಯವು ಇದೀಗ ವಿಶ್ವ ಕ್ರಿಕೆಟ್​ ಪ್ರೇಮಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದಾಗ್ಯೂ ಓವಲ್​ ಮೈದಾನದಲ್ಲಿ ಭಾರತ ತಂಡದ ಪ್ರದರ್ಶನ ಡ್ರಾಗೆ ಸೀಮಿತವಾಗಿದೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

2 / 7
ಟೀಮ್ ಇಂಡಿಯಾ ಓವಲ್​ ಮೈದಾನದಲ್ಲಿ ಇದುವರೆಗೆ ಒಟ್ಟು 14 ಟೆಸ್ಟ್ ಪಂದ್ಯಗಳನ್ನಾಡಿದೆ. ಇದರಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇನ್ನು 5 ಮ್ಯಾಚ್​ಗಳಲ್ಲಿ ಸೋತರೆ, ಉಳಿದವು ಡ್ರಾನಲ್ಲಿ ಅಂತ್ಯ ಕಂಡಿದ್ದವು.

3 / 7
ಅಂದರೆ ಈ ಪಿಚ್​ನಲ್ಲಿ ಭಾರತ ತಂಡವು ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು. ಇದರ ನಡುವೆ 7 ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಈ ಬಾರಿ ಡ್ರಾ ಬದಲು ಭರ್ಜರಿ ಜಯ ಸಾಧಿಸಿ ಚಾಂಪಿಯನ್​ ಪಟ್ಟ ಅಲಂಕರಿಸಬೇಕಾದ ಅನಿವಾರ್ಯತೆಯಿದೆ. ಹೀಗಾಗಿಯೇ ಓವಲ್​ನಲ್ಲಿ ಟೀಮ್ ಇಂಡಿಯಾಗೆ ಅಗ್ನಿ ಪರೀಕ್ಷೆ ಎದುರಾಗಲಿದೆ.

4 / 7
ಇನ್ನು ದಿ ಓವಲ್​ ಮೈದಾನದ ವಿಶೇಷತೆ ಎಂದರೆ, ಇಲ್ಲಿನ ಪಿಚ್​ ಸ್ಪಿನ್ ಬೌಲರ್​ಗಳಿಗೆ ನೆರವಾಗಲಿದೆ. ಇತ್ತ ಟೀಮ್ ಇಂಡಿಯಾದಲ್ಲಿ ವಿಕೆಟ್ ಟೇಕರ್ ಸ್ಪಿನ್ನರ್​ಗಳಾಗಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಇದ್ದಾರೆ. ಹೀಗಾಗಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 7
ಓವಲ್ ಮೈದಾನದ ಪಿಚ್​ ನಾಲ್ಕನೇ ದಿನದಾಟದಿಂದ ಸ್ಪಿನ್‌ ಬೌಲರ್​ಗಳಿಗೆ ನೆರವಾಗಲಿದೆ ಎಂದು ಆಸ್ಟ್ರೇಲಿಯಾದ ಪ್ರಮುಖ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಕೂಡ ಅಭಿಪ್ರಾಯಪಟ್ಟಿದ್ದಾರೆ. ಅಂದರೆ ಟೆಸ್ಟ್​ ಕ್ರಿಕೆಟ್​ನ ನಿರ್ಣಾಯಕ ದಿನದಾಟ ಶುರುವಾಗುವೇ ನಾಲ್ಕನೇ ದಿನದಿಂದ. ಇತ್ತ ಕೊನೆಯ ಎರಡು ದಿನಗಳು ಸ್ಪಿನ್ನರ್​ಗಳಿಗೆ ನೆರವಾದರೆ ಆಸ್ಟ್ರೇಲಿಯಾ ಬ್ಯಾಟರ್​ಗಳ ವಿರುದ್ಧ ಟೀಮ್ ಇಂಡಿಯಾ ಸ್ಪಿನ್ನರ್​ಗಳು ಮೋಡಿ ಮಾಡುವುದನ್ನು ಎದುರು ನೋಡಬಹುದು.

6 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!