ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಬೇಕೆಂದು ತಿಳಿಸಿರುವ ಪಠಾಣ್, ಬಲಿಷ್ಠ 11 ಆಟಗಾರರನ್ನು ಹೆಸರಿಸಿದ್ದಾರೆ. ಇವರಲ್ಲಿ ಮೂವರು ಬೌಲರ್ಗಳಿದ್ದರೆ, ಇಬ್ಬರು ಆಲ್ರೌಂಡರ್ಗಳಿದ್ದಾರೆ. ಹಾಗೆಯೇ ಐವರು ಬ್ಯಾಟರ್ಗಳನ್ನು ಆಯ್ಕೆ ಮಾಡಿದ್ದಾರೆ. ಇರ್ಫಾನ್ ಪಠಾಣ್ ಹೆಸರಿಸಿದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...