ನೆಸರ್ ತನ್ನ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಮೊದಲು, 17 ಪಂದ್ಯಗಳಿಗೆ ಆಸೀಸ್ ತಂಡದಲ್ಲಿ ಆಯ್ಕೆಯಾಗಿದ್ದರು. ಆದರೆ, ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಅವಕಾಶ ಸಿಕ್ಕ ಮೊದಲೆರಡು ಪಂದ್ಯಗಳಲ್ಲಿಯೇ ತನ್ನ ಉಪಯುಕ್ತತೆಯನ್ನು ಸಾಬೀತುಪಡಿಸಿದ ನೆಸರ್, ಈಗ ಡಬ್ಲ್ಯುಟಿಸಿ ಫೈನಲ್‌ನಂತಹ ದೊಡ್ಡ ಪಂದ್ಯಕ್ಕೆ ತಂಡದಲ್ಲಿ ಆಯ್ಕೆಯಾಗಿದ್ದಾರೆ.