- Kannada News Photo gallery Cricket photos WTC Final 2023 Ravi Shastri predicts Indias XI for World Test Championship final
WTC Final 2023: ಡಬ್ಲ್ಯುಟಿಸಿ ಫೈನಲ್ಗೆ ಸಂಭಾವ್ಯ ಭಾರತ ತಂಡ ಪ್ರಕಟಿಸಿದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ
IND vs AUS, WTC Final 2023: ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಟೀಂ ಇಂಡಿಯಾದ ಸಂಭಾವ್ಯ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ.
Updated on:May 24, 2023 | 8:53 PM
Share

ಜೂನ್ 7 ಬುಧವಾರದಿಂದ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಗೆ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ತಯಾರಿ ನಡೆಸುತ್ತಿವೆ. ಇದಕ್ಕಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಈಗಾಗಲೇ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದೆ.

ಏತನ್ಮಧ್ಯೆ, ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಟೀಂ ಇಂಡಿಯಾದ ಸಂಭಾವ್ಯ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ. ಹಾಗಿದ್ದರೆ ರವಿಶಾಸ್ತ್ರಿ ಹೆಸರಿಸಿರುವ ಸಂಭಾವ್ಯ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎಂಬುದನ್ನು ನೋಡುವುದಾದರೆ..

ರೋಹಿತ್ ಶರ್ಮಾ (ನಾಯಕ)

ಶುಭ್ಮನ್ ಗಿಲ್

ಚೇತೇಶ್ವರ ಪೂಜಾರ

ವಿರಾಟ್ ಕೊಹ್ಲಿ

ಅಜಿಂಕ್ಯ ರಹಾನೆ

ಕೆಎಸ್ ಭರತ್ (ವಿಕೆಟ್ ಕೀಪರ್)

ರವೀಂದ್ರ ಜಡೇಜಾ

ರವಿಚಂದ್ರನ್ ಅಶ್ವಿನ್

ಶಾರ್ದೂಲ್ ಠಾಕೂರ್

ಮೊಹಮ್ಮದ್ ಶಮಿ

ಮೊಹಮ್ಮದ್ ಸಿರಾಜ್
Published On - 8:52 pm, Wed, 24 May 23
Related Photo Gallery
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ




