
ಜೂನ್ 7 ಬುಧವಾರದಿಂದ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಗೆ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ತಯಾರಿ ನಡೆಸುತ್ತಿವೆ. ಇದಕ್ಕಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಈಗಾಗಲೇ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದೆ.

ಏತನ್ಮಧ್ಯೆ, ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಟೀಂ ಇಂಡಿಯಾದ ಸಂಭಾವ್ಯ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ. ಹಾಗಿದ್ದರೆ ರವಿಶಾಸ್ತ್ರಿ ಹೆಸರಿಸಿರುವ ಸಂಭಾವ್ಯ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆದಿದ್ದಾರೆ ಎಂಬುದನ್ನು ನೋಡುವುದಾದರೆ..

ರೋಹಿತ್ ಶರ್ಮಾ (ನಾಯಕ)

ಶುಭ್ಮನ್ ಗಿಲ್

ಚೇತೇಶ್ವರ ಪೂಜಾರ

ವಿರಾಟ್ ಕೊಹ್ಲಿ

ಅಜಿಂಕ್ಯ ರಹಾನೆ

ಕೆಎಸ್ ಭರತ್ (ವಿಕೆಟ್ ಕೀಪರ್)

ರವೀಂದ್ರ ಜಡೇಜಾ

ರವಿಚಂದ್ರನ್ ಅಶ್ವಿನ್

ಶಾರ್ದೂಲ್ ಠಾಕೂರ್

ಮೊಹಮ್ಮದ್ ಶಮಿ

ಮೊಹಮ್ಮದ್ ಸಿರಾಜ್
Published On - 8:52 pm, Wed, 24 May 23