WTC Final 2023: ರೋಹಿತ್ ಶರ್ಮಾ ಮುಂದಿದೆ 2 ದೊಡ್ಡ ಸವಾಲು..!

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಬುಧವಾರದಿಂದ ಶುರುವಾಗಲಿದೆ. ಓವಲ್ ಮೈದಾನದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

| Updated By: ಝಾಹಿರ್ ಯೂಸುಫ್

Updated on: Jun 01, 2023 | 8:28 PM

WTC Final: 2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.

1 / 6
ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

2 / 6
ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

3 / 6

4 / 6
ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.

5 / 6
ಈಗಾಗಲೇ ಟಿ20 ವಿಶ್ವಕಪ್​ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್​ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.

6 / 6
Follow us
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ

ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್

ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!

ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ

ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?

ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ

ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?

ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?