AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಅಂಪೈರ್ ತೀರ್ಪನ್ನು ಟೀಕಿಸಿದ ಗಿಲ್​ಗೆ ದಂಡದ ಬರೆ! ಟೀ ಇಂಡಿಯಾಕ್ಕೂ ಭಾರಿ ದಂಡ ವಿಧಿಸಿದ ಐಸಿಸಿ

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲುಂಡು ಸತತ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟದಿಂದ ಅವಕಾಶ ವಂಚಿತವಾದ ಟೀಂ ಇಂಡಿಯಾಕ್ಕೆ ಐಸಿಸಿ ಭಾರಿ ದಂಡದ ಬರೆ ಎಳೆದಿದೆ.

ಪೃಥ್ವಿಶಂಕರ
|

Updated on:Jun 12, 2023 | 2:08 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲುಂಡು ಸತತ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟದಿಂದ ಅವಕಾಶ ವಂಚಿತವಾದ ಟೀಂ ಇಂಡಿಯಾಕ್ಕೆ ಐಸಿಸಿ ಭಾರಿ ದಂಡದ ಬರೆ ಎಳೆದಿದೆ. ಟೀಂ ಇಂಡಿಯಾಕ್ಕೆ ಮಾತ್ರವಲ್ಲ ಚಾಂಪಿಯನ್ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್​ಗೂ ಐಸಿಸಿ ದಂಡ ವಿಧಿಸಿದೆ.

1 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂತಿಮ ದಿನದಂದು ಟೀಂ ಇಂಡಿಯಾ ನಿಗಧಿತ ಸಮಯಕ್ಕೆ ಓವರ್ ಮುಗಿಸಿದ ಕಾರಣ ನಿಧಾನಗತಿಯ ಓವರ್​ ರೇಟ್ ಆರೋಪದಡಿ ತನ್ನ ಪಂದ್ಯ ಶುಲ್ಕದ ಅಷ್ಟೂ ಹಣವನ್ನು ದಂಡವಾಗಿ ಪಾವತಿಸಬೇಕಾಗಿದೆ. ಟೀಂ ಇಂಡಿಯಾ ತನ್ನ ನಿಗಧಿತ ಸಮಯಕ್ಕಿಂತ ಐದು ಓವರ್​ಗಳನ್ನು ಕಡಿಮೆ ಬೌಲ್ ಮಾಡಿದಕ್ಕಾಗಿ ಈ ದಂಡ ವಿಧಿಸಲಾಗಿದೆ.

2 / 5
ಚಾಂಪಿಯನ್ ಆಸ್ಟೇಲಿಯಾ ಕೂಡ ಈ ಶಿಕ್ಷೆಗೆ ಗುರಿಯಾಗಿದ್ದು, ಆಸೀಸ್ ತಂಡ ನಿಗಧಿತ ಸಮಯಕ್ಕಿಂತ 4 ಓವರ್ ಕಡಿಮೆ ಬೌಲ್ ಮಾಡಿದಕ್ಕಾಗಿ ಶೇ. 80 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ಪಾವತಿಸಬೇಕಾಗಿದೆ.

3 / 5
ಇನ್ನು ಮೂರನೇ ಅಂಪೈರ್ ರಿಚರ್ಡ್ ಕೆಟಲ್‌ಬರೋ ನೀಡಿದ ವಿವಾದಾತ್ಮಕ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಟೀಕಿಸಿದ ಆರೋಪದಡಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್​ ಗಿಲ್​ಗೂ ದಂಡ ವಿಧಿಸಲಾಗಿದ್ದು, ಗಿಲ್ ಶೇ.15 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ಕಟ್ಟಬೇಕಾಗಿದೆ.

4 / 5
ಅಂತರಾಷ್ಟ್ರೀಯ ಪಂದ್ಯವೊಂದರಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಟೀಕೆ ಮಾಡಿದರೆ ಅಥವಾ ಅನುಚಿತ ಕಾಮೆಂಟ್‌ ಮಾಡಿದರೆ ಅಂತಹವರನ್ನು ಐಸಿಸಿ ನಿಯಮ 2.7ರ ಅಡಿಯಲ್ಲಿ ದೂಷಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅಂಪೈರ್ ತೀರ್ಮಾನವನ್ನು ಟೀಕಿಸಿದ್ದ ಗಿಲ್​ಗೆ ಈ ದಂಡವನ್ನು ವಿಧಿಸಲಾಗಿದೆ.

5 / 5

Published On - 1:18 pm, Mon, 12 June 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ