WTC Final 2023: ಡಬ್ಲ್ಯುಟಿಸಿ ಫೈನಲ್​ಗೆ ಟೀಂ ಇಂಡಿಯಾವನ್ನು ಹೆಸರಿಸಿದ ಸುನಿಲ್ ಗವಾಸ್ಕರ್

WTC Final 2023: ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗವನ್ನು ಹೆಸರಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 05, 2023 | 10:02 AM

ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗವನ್ನು ಹೆಸರಿಸಿದ್ದಾರೆ. ಗವಾಸ್ಕರ್ ಹೆಸರಿಸಿರುವ ತಂಡದಲ್ಲಿ ಪ್ರಮುಖವಾಗಿ 2 ಅಚ್ಚರಿಯ ಆಯ್ಕೆಗಳನ್ನು ಕಾಣಬಹುದಾಗಿದೆ.

1 / 6
ಮೊದಲನೆಯದ್ದಾಗಿ ಗವಾಸ್ಕರ್ ವಿಕೆಟ್ ಕೀಪರ್ ಆಯ್ಕೆಯಲ್ಲಿ ಕಿಶನ್​ಗಿಂತ ಭರತ್​ಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ವಾಸ್ತವವಾಗಿ ಭರತ್​ಗೆ ಹೋಲಿಸಿದರೆ, ಕಿಶನ್ ಕೀಪಿಂಗ್​ ಜೊತೆಗೆ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದಲ್ಲೂ ಶಕ್ತಿ ತುಂಬಲ್ಲಿದ್ದಾರೆ. ಆದರೆ ಭರತ್ ಆಯ್ಕೆಯನ್ನು ಸಮರ್ಥಿಸಿಕೊಂಡಿರುವ ಗವಾಸ್ಕರ್, ಭರತ್ ಈಗಾಗಲೇ ಟೀಂ ಇಂಡಿಯಾ ಪರ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಹೀಗಾಗಿ ಟೀಂ ಇಂಡಿಯಾದಲ್ಲಿ ಭರತ್ ಕಾಣಿಸಿಕೊಳ್ಳಬಹುದು ಎಂದಿದ್ದಾರೆ.

2 / 6
ಹಾಗೆಯೇ ಎರಡನೇ ಅಚ್ಚರಿಯೆಂದರೆ, ವಾಸ್ತವವಾಗಿ ಇಂಗ್ಲೆಂಡ್​ ಪಿಚ್​ ಹೆಚ್ಚಾಗಿ ವೇಗಿಗಳಿಗೆ ನೆರವಾಗಲಿದೆ ಎಂಬದು ಎಲ್ಲರಿಗೂ ತಿಳಿದಿರುವ ಸತ್ಯ. ಆದರೆ ಗವಾಸ್ಕರ್ ತಮ್ಮ ತಂಡದಲ್ಲಿ ಇಬ್ಬರು ಸ್ಪಿನ್ನರ್​ಗಳಿಗೆ ಅವಕಾಶ ನೀಡಿದ್ದಾರೆ. ಗವಾಸ್ಕರ್ ತಂಡದಲ್ಲಿ ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಇಬ್ಬರಿಗೂ ಅವಕಾಶ ಸಿಕ್ಕಿದೆ.

3 / 6
ಇನ್ನು ಗವಾಸ್ಕರ್ ಪ್ರಕಟಿಸಿರುವ ಟೀಂ ಇಂಡಿಯಾದ ಟಾಪ್ ಆರ್ಡರ್ ನೋಡುವುದಾದರೆ..​ ಆರಂಭಿಕಾರಾಗಿ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲ್ಲಿದ್ದಾರೆ. 3 ನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಹಾಗೂ 5ನೇ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಆಡಲ್ಲಿದ್ದಾರೆ.

4 / 6
6ನೇ ಸ್ಥಾನದಲ್ಲಿ ಭರತ್ ಆಡಿದರೆ, 7 ಮತ್ತು 8ನೇ ಸ್ಥಾನದಲ್ಲಿ ಕ್ರಮವಾಗಿ ಜಡೇಜಾ ಹಾಗೂ ಅಶ್ವಿನ ಆಡಲಿದ್ದಾರೆ. ಇನ್ನು ಕೊನೆಯ 3 ಸ್ಥಾನಗಳು ವೇಗಿಗಳಿಗೆ ಮೀಸಲಾಗಿದ್ದು, ಮೂವರು ವೇಗಿಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ತಂಡವನ್ನು ಪೂರ್ಣಗೊಳಿಸಲಿದ್ದಾರೆ.

5 / 6
WTC ಫೈನಲ್‌ಗೆ ಸುನಿಲ್ ಗವಾಸ್ಕರ್ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

6 / 6
Follow us
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್