AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ತಂಡದಲ್ಲಿ ಅಶ್ವಿನ್​ಗಿಲ್ಲ ಸ್ಥಾನ…ರೋಹಿತ್ ಶರ್ಮಾ ವಿರುದ್ಧ ಸುನಿಲ್ ಗವಾಸ್ಕರ್ ಅಸಮಾಧಾನ..!

WTC Final 2023: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

TV9 Web
| Edited By: |

Updated on: Jun 07, 2023 | 11:53 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮುಕ್ತಾಯಗೊಂಡಿದೆ. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಪಡೆದರೆ, ಆಸ್ಟ್ರೇಲಿಯಾ 327 ರನ್ ಪೇರಿಸಿದೆ.

1 / 8
ಅಂದರೆ ಮೊದಲ ದಿನದ ಅಟದಲ್ಲಿ ಆಸ್ಟ್ರೇಲಿಯಾ ಬ್ಯಾಟರ್​ಗಳು ಮೇಲುಗೈ ಸಾಧಿಸಿದ್ದಾರೆ. ಹೀಗೆ ಆಸೀಸ್ ಆಟಗಾರರು ಪಂದ್ಯದ ಮೇಲೆ ಹಿಡಿತ ಸಾಧಿಸಲು ಮುಖ್ಯ ಕಾರಣ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಆಯ್ಕೆ ಎಂದಿದ್ದಾರೆ ಮಾಜಿ ಆಟಗಾರ ಸುನಿಲ್ ಗವಾಸ್ಕರ್.

2 / 8
ಏಕೆಂದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಏಕೈಕ ಸ್ಪಿನ್ನರ್​ಗೆ ಸ್ಥಾನ ನೀಡಲಾಗಿತ್ತು. ಅಂದರೆ ರವೀಂದ್ರ ಜಡೇಜಾ ಅವರನ್ನು ಹೊರತುಪಡಿಸಿದರೆ 2ನೇ ಸ್ಪಿನ್ ಬೌಲರ್ ಆಡುವ ಬಳಗದಲ್ಲಿಲ್ಲ. ಅದರಲ್ಲೂ ಅಶ್ವಿನ್ ಅವರನ್ನು ತಂಡದಿಂದ ಕೈ ಬಿಟ್ಟಿರುವುದೇ ಅಚ್ಚರಿ ಎಂದಿದ್ದಾರೆ ಗವಾಸ್ಕರ್.

3 / 8
ಏಕೆಂದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ತಲುಪಲು ಅಶ್ವಿನ್ ಅವರ ಕೊಡುಗೆ ಇದೆ. ಇದಾಗ್ಯೂ ಅವರನ್ನು ಕೈ ಬಿಟ್ಟಿದ್ದಾರೆ. ಇಲ್ಲಿ ಉಮೇಶ್ ಯಾದವ್ ಅವರ ಬದಲಿಗೆ ಅನುಭವಿ ಸ್ಪಿನ್ನರ್ ಅಶ್ವಿನ್ ಅವರಿಗೆ ಚಾನ್ಸ್ ನೀಡಬೇಕಿತ್ತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

4 / 8
ಅಲ್ಲದೆ ಪ್ರಸ್ತುತ ಟೆಸ್ಟ್​​ ಕ್ರಿಕೆಟ್​ನ ನಂಬರ್ 1 ಬೌಲರ್​ನನ್ನು ನಿರ್ಣಾಯಕ ಪಂದ್ಯದಿಂದ ಕೈ ಬಿಟ್ಟಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ನಡೆಯ ಬಗ್ಗೆ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ.

5 / 8
ಒಟ್ಟಿನಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಟ್ಟು ಕಣಕ್ಕಿಳಿದ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ ಕೇವಲ 3 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದೆ.

6 / 8
ಇದಾಗ್ಯೂ ದ್ವಿತೀಯ ದಿನದಾಟದಲ್ಲಿ ಭಾರತೀಯ ಬೌಲರ್​ಗಳು ಮೇಲುಗೈ ಸಾಧಿಸಲಿದ್ದಾರಾ ಕಾದು ನೋಡಬೇಕಿದೆ.

7 / 8
ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

8 / 8
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ