WTC Final 2023: ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನ ಕಣಕ್ಕಿಳಿಸಿದ ಟೀಮ್ ಇಂಡಿಯಾ

Edited By:

Updated on: Jun 07, 2023 | 2:37 PM

Team India Playing XI: ಉಭಯ ತಂಡಗಳು ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ.

1 / 15
WTC Final 2023: ಲಂಡನ್​ನ ಕೆನ್ನಿಂಗ್ಟನ್ ಓವಲ್​ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

WTC Final 2023: ಲಂಡನ್​ನ ಕೆನ್ನಿಂಗ್ಟನ್ ಓವಲ್​ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

2 / 15

ಉಭಯ ತಂಡಗಳು ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ. ಇನ್ನು ಆಸ್ಟ್ರೇಲಿಯಾ ತಂಡವು 44 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 29 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡರೆ, 1 ಪಂದ್ಯವು ರದ್ದಾಗಿತ್ತು.

3 / 15

ವಿಶೇಷ ಎಂದರೆ ಉಭಯ ತಂಡಗಳು ಇದೇ ಮೊದಲ ಬಾರಿಗೆ ತಟಸ್ಥ ಸ್ಥಳದಲ್ಲಿ ಮುಖಾಮುಖಿಯಾಗುತ್ತಿದೆ. ಹೀಗಾಗಿ ಓವಲ್ ಮೈದಾನದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

4 / 15

ಇನ್ನು ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಿದೆ. ಅದರಂತೆ ಭಾರತ ತಂಡದ ಆಡುವ ಬಳಗ ಈ ಕೆಳಗಿನಂತಿದೆ...

5 / 15

6 / 15

ಶುಭ್​ಮನ್ ಗಿಲ್

7 / 15

ಚೇತೇಶ್ವರ ಪೂಜಾರ

8 / 15

ವಿರಾಟ್ ಕೊಹ್ಲಿ

9 / 15

ಅಜಿಂಕ್ಯ ರಹಾನೆ

10 / 15

ರವೀಂದ್ರ ಜಡೇಜಾ

11 / 15

ಕೆಎಸ್​ ಭರತ್ (ವಿಕೆಟ್ ಕೀಪರ್)

12 / 15

ಮೊಹಮ್ಮದ್ ಸಿರಾಜ್

13 / 15

ಉಮೇಶ್ ಯಾದವ್

14 / 15

ಮೊಹಮ್ಮದ್ ಶಮಿ

15 / 15

ಶಾರ್ದೂಲ್ ಠಾಕೂರ್

Loading...
Unable to load recommendations.
Follow Us