AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೆಸರಿಸಿದ ಟಾಮ್ ಮೂಡಿ

WTC Final 2023: ಪಂದ್ಯಕ್ಕೆ ಭಾರತ ತಂಡದ ಸ್ಟಾರ್ ಆಟಗಾರರಾದ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಹೀಗಾಗಿ ಇವರ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಕುತೂಹಲ.

TV9 Web
| Edited By: |

Updated on: Jun 03, 2023 | 9:22 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕಾಗಿ ದಿನಗಣನೆ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್ ಓವಲ್​ನ​ ಮೈದಾನದಲ್ಲಿ ಶುರುವಾಗಲಿರುವ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

1 / 16
ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದೇ ಈಗ ಕುತೂಹಲ. ಅದರಲ್ಲೂ ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರರು ಹೊರಗುಳಿದಿರುವ ಕಾರಣ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ.

2 / 16
ಏಕೆಂದರೆ ಈ ಪಂದ್ಯಕ್ಕೆ ಭಾರತ ತಂಡದ ಸ್ಟಾರ್ ಆಟಗಾರರಾದ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಭ್ ಪಂತ್ ಅಲಭ್ಯರಾಗಿದ್ದಾರೆ. ಹೀಗಾಗಿ ಇವರ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಕುತೂಹಲಕ್ಕೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಟಾಮ್ ಮೂಡಿ.

3 / 16
ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಟಾಮ್ ಮೂಡಿ, ಭಾರತ ತಂಡವು ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಬೇಕು. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಪಿನ್ ಆಲ್​ರೌಂಡರ್​ ಅಶ್ವಿನ್​ಗಿಂತ ಅಜಿಂಕ್ಯ ರಹಾನೆಗೆ ಚಾನ್ಸ್ ನೀಡುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.

4 / 16
ಹಾಗೆಯೇ ವಿಕೆಟ್ ಕೀಪರ್ ಆಗಿ ಯುವ ದಾಂಡಿಗ ಇಶಾನ್ ಕಿಶನ್​ಗಿಂತಲೂ ಕೆಎಸ್ ಭರತ್ ಅವರನ್ನು ಆಯ್ಕೆ ಮಾಡುವುದು ಸೂಕ್ತ ಎಂದಿದ್ದಾರೆ. ಏಕೆಂದರೆ ತಂಡದಲ್ಲಿ ಜಡೇಜಾ, ಶಾರ್ದೂಲ್​ರಂತಹ ಆಲ್​ರೌಂಡರ್​ಗಳಿದ್ದಾರೆ. ಹೀಗಾಗಿ ಭರತ್​ಗೆ ಚಾನ್ಸ್​ ನೀಡುವುದು ಉತ್ತಮ ಎಂದಿದ್ದಾರೆ. ಅದರಂತೆ ಟಾಮ್ ಮೂಡಿ ಆಯ್ಕೆ ಮಾಡಿದ ಟೀಮ್ ಇಂಡಿಯಾ ಆಡುವ ಬಳಗ ಈ ಕೆಳಗಿನಂತಿದೆ...

5 / 16
ರೋಹಿತ್ ಶರ್ಮಾ (ನಾಯಕ)

ರೋಹಿತ್ ಶರ್ಮಾ (ನಾಯಕ)

6 / 16
ಶುಭಮನ್ ಗಿಲ್

ಶುಭಮನ್ ಗಿಲ್

7 / 16
ಚೇತೇಶ್ವರ ಪೂಜಾರ

ಚೇತೇಶ್ವರ ಪೂಜಾರ

8 / 16
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

9 / 16
ಅಜಿಂಕ್ಯ ರಹಾನೆ

ಅಜಿಂಕ್ಯ ರಹಾನೆ

10 / 16
ಕೆಎಸ್ ಭರತ್ (ವಿಕೆಟ್ ಕೀಪರ್)

ಕೆಎಸ್ ಭರತ್ (ವಿಕೆಟ್ ಕೀಪರ್)

11 / 16
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

12 / 16
ಶಾರ್ದೂಲ್ ಠಾಕೂರ್

ಶಾರ್ದೂಲ್ ಠಾಕೂರ್

13 / 16
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

14 / 16
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

15 / 16
ಉಮೇಶ್ ಯಾದವ್

ಉಮೇಶ್ ಯಾದವ್

16 / 16
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ