WTC Final 2023: ಡಬ್ಲ್ಯುಟಿಸಿ ಫೈನಲ್‌ನಲ್ಲಿ ಧೋನಿ ದಾಖಲೆ ಮುರಿಯಲಿದ್ದಾರೆ ಕೊಹ್ಲಿ- ರೋಹಿತ್..!
WTC Final 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡಲಿದ್ದಾರೆ.
Published On - 10:27 am, Sun, 4 June 23