AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಫೈನಲ್ ಪಂದ್ಯ ಟೈಯಾದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

WTC Final 2023:

TV9 Web
| Updated By: ಝಾಹಿರ್ ಯೂಸುಫ್|

Updated on: Jun 11, 2023 | 3:58 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಇದೀಗ ಎಲ್ಲರ ಕುತೂಹಲದ ಕೇಂದ್ರವಾಗಿದೆ. ಏಕೆಂದರೆ ಅಂತಿಮ ದಿನದಾಟದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 280 ರನ್​ಗಳ ಅವಶ್ಯಕತೆಯಿದ್ದರೆ, ಆಸ್ಟ್ರೇಲಿಯಾಗೆ 7 ವಿಕೆಟ್​ಗಳ ಅಗತ್ಯತೆಯಿದೆ. ಹೀಗಾಗಿ ಕೊನೆಯ ದಿನದಾಟದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದೇ ಕುತೂಹಲ.

1 / 6
ಒಂದು ವೇಳೆ ಅಂತಿಮ ದಿನದಾಟದ ಅಂತ್ಯಕ್ಕೆ ಭಾರತ ತಂಡವು 279 ರನ್​ಗಳಿಸಿದರೆ ಪಂದ್ಯವು ಟೈ ಆಗಲಿದೆ. ಅಂದರೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ ಅನ್ನು 443 ರನ್​ಗಳಿಗೆ ಅಂತ್ಯಗೊಳಿಸಿದರೆ ಯಾರು ಚಾಂಪಿಯನ್ ಆಗಲಿದೆ ಎಂಬುದೇ ಪ್ರಶ್ನೆ.

2 / 6
ಹೀಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಟೈಯಾದರೆ ಫಲಿತಾಂಶವನ್ನು ನಿರ್ಧರಿಸಲು ನಿಯಮವನ್ನು ರೂಪಿಸಲಾಗಿದೆ. ಈ ನಿಯಮದಂತೆ ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

3 / 6
ಐಸಿಸಿ ನಿಯಮದ ಪ್ರಕಾರ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಡ್ರಾ ಆದರೆ ಅಥವಾ ಟೈನಲ್ಲಿ ಅಂತ್ಯಗೊಂಡರೆ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಿ ಟ್ರೋಫಿಯನ್ನು ಹಂಚಲಾಗುತ್ತದೆ.

4 / 6
ಇದರ ಹೊರತಾಗಿ ಮೀಸಲು ದಿನದಾಟದಲ್ಲಿ ಪಂದ್ಯವನ್ನು ಆಯೋಜಿಸಲಾಗುವುದಿಲ್ಲ. ಇಲ್ಲಿ 5ನೇ ದಿನದಾಟಕ್ಕೆ ಮಳೆ ಅಡ್ಡಿಪಡಿಸಿದರೆ ಅಥವಾ ಇನ್ನಿತರೆ ಕಾರಣಗಳಿಂದ ಪಂದ್ಯ ನಡೆಯದಿದ್ದರೆ ಮಾತ್ರ ಸೋಮವಾರವನ್ನು ಮೀಸಲು ದಿನವನ್ನಾಗಿ ಬಳಸಲಾಗುತ್ತದೆ ಎಂದು ತಿಳಿಸಲಾಗಿದೆ. ಹೀಗಾಗಿ ಪಂದ್ಯವು ಡ್ರಾ ಆದರೆ ಅಥವಾ ಟೈಯಾದರೆ ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

5 / 6
ಸದ್ಯ 5ನೇ ದಿನದಾಟವನ್ನು ಆರಂಭಿಸಿರುವ ಟೀಮ್ ಇಂಡಿಯಾ 51 ಓವರ್ ಮುಕ್ತಾಯದ ವೇಳೆ 5 ವಿಕೆಟ್ ನಷ್ಟಕ್ಕೆ ಒಟ್ಟು 190 ರನ್​ ಕಲೆಹಾಕಿದೆ. ಇನ್ನುಳಿದಂತೆ 254 ರನ್​ಗಳಿಸಿದರೆ ಭಾರತ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಬಹುದು.

6 / 6
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ